ಲೀಕ್ ಔಟ್

Author : ಅಕ್ಷತಾ ಪಾಂಡವಪುರ

Pages 112

₹ 150.00
Year of Publication: 2022
Published by: ಚಾರುಮತಿ ಪ್ರಕಾಶನ
Address: 224, 4ನೇ ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಚಾಮರಾಜಪೇಟೆ, ಬೆಂಗಳೂರು- 560018
Phone: 9353771172

Synopsys

ಲೇಖಕಿ ಅಕ್ಷಥಾ ಪಾಂಡವಪುರ ಅವರ ಕತಾಸಂಕಲನ ಲೀಕ್ಔಟ್. ಈ ಸಂಕಲನದಲ್ಲಿ 11 ಕತೆಗಳಿವೆ. 2010 ರಿಂದ ಬರೆದಂತದ ಕಥೆಗಳು ಈ ಪುಸ್ತಕದಲ್ಲಿದ್ದು ಹೆಣ್ಣಿನ ಆಸೆ ಅಕಂಶೆ, ತಳಮಳ, ಬದುಕಿನ ಸಂಘರ್ಷ. ಸಂಬಂಧಗಳ ಏಣಿಗೆ ಎಷ್ಟು ಕಾಲಿಗಳು ಎಂಬ ಲೆಕ್ಕಾಚಾರದಲ್ಲಿರುವ ಈ ಕಥೆಗಳು ಕೆಲವು ವಾಸ್ತವಕ್ಕೆ ಹತ್ತಿರವಿದೆ ಎನ್ನಿಸಿದರೆ ಕೆಲವ ರಂಜನಿಯವಾಗಿವೆ. ಮುಖವಾಡಗಳ್ಳನ್ನು ಧರಿಸಿ ತುಂಬಾ ಸೀರಿಯಸ್ ಆಗಿ ಬದುಕು ನಡೆಸುವ, ಸದಾ ನಗುಮುಖವನ್ನು ಸಮಾಜಕ್ಕೆ ತೋರಬಯಸುವ ಎಲ್ಲರೂ ಕಾಣುವ ಕನಸುಗಳ ಸಂಖ್ಯೆಯಲ್ಲಿ fantasy ಯೇ ಹೆಚ್ಚು.... ಹಾಗೆ ಇಲ್ಲಿಯೂ ಸಹಾ ಜೀವನ & ಕನಸುಗಳ ಸಂಘರ್ಷದಲ್ಲಿ ಪಾತ್ರಗಳು ಹೇಗೆ ಕಾಣುತ್ತವೆ ಎಂಬುದನ್ನು ಹೆಚ್ಚು ಕಥೆಗಳಲ್ಲಿ ಕಾಣಬಹುದು..

About the Author

ಅಕ್ಷತಾ ಪಾಂಡವಪುರ

ಅಕ್ಷತಾ ಪಾಂಡವಪುರ ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ನೀನಾಸಂನಲ್ಲಿ ರಂಗಶಿಕ್ಷಣ ಪಡೆದ ಬಳಿಕ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಪಡೆದರು. ಬಳಿಕ ಪೂರ್ಣಾವಾಧಿ ನಟಿಯಾಗಲು ನಿರ್ಧರಿಸಿ, ‘ಒಬ್ಬಳು’ ಎಂಬ ಏಕವ್ಯಕ್ತಿ ರಂಗ ಪ್ರದರ್ಶನ ನೀಡಿದರು. ಅಲ್ಲದೆ ಪಲ್ಲಟ, ಪಿಂಕಿ ಎಲ್ಲಿ ? ಎಂಬ ಸನಿಮಾಗಳಲ್ಲಿ ನಟಿಸಿದ್ದಾರೆ. ಕೃತಿ: ಲೀಕ್ ಔಟ್ ...

READ MORE

Related Books