ಲೂಯಿ ಬೋನಪಾರ್ಟೆಯ ಹದಿನೆಂಟನೇ ಬ್ರೂಮೇರ್ ಮತ್ತು ಕೂಲಿಗೆಲಸ ಹಾಗೂ ಬಂಡವಾಳ

Author : ಜಿ. ರಾಮಕೃಷ್ಣ

Pages 88

₹ 100.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌ (ಪ್ರೈ.) ಲಿ. ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 080222035800102

Synopsys

ನವಕರ್ನಾಟಕ ಹಾಗೂ ಕ್ರಿಯಾ ಮಾಧ್ಯಮ ’ಮಾರ್ಕ್ಸ್-200 ಹಾಗೂ ಕ್ಯಾಪಿಟಲ್ -150' ಮಾಲಿಕೆಯಡಿ( ಮಾರ್ಕ್ಸ್ ಹುಟ್ಟಿದ್ದು 5ನೇ ಮೇ 1818 ಹಾಗೂ ಆತನ ಕೃತಿ ದಾಸ್ ಕ್ಯಾಪಿಟಲ್ ಪ್ರಕಟವಾಗಿದ್ದು-1887) ಕಾರ್ಲ್ ಮಾರ್ಕ್ಸ್ ರ ’ಲೂಯಿ ಬ್ರೂಮೇರ್ ಮತ್ತು ಕೂಲಿಗೆಲಸ ಹಾಗೂ ಬಂಡವಾಳ’ ಕೃತಿ ಪ್ರಕಟಿಸಲಾಗಿದೆ. ಮಾರ್ಕ್ಸ್ ವಾದದ ಪ್ರಮುಖ ಸಾರ ನೀಡುವ ಪ್ರಮುಖ ಪುಸ್ತಕಗಳ ಪೈಕಿ ಈ ಕೃತಿಯೂ ಒಂದು. ಕೃತಿಯನ್ನು ಅರ್ಥ ಮಾಡಿಕೊಳ್ಳಲು ಬೇಕಿರುವ ಹಿನ್ನೆಲೆ ಹಾಗೂ ಇಂದಿನ ಪ್ರಸ್ತುತತೆಯನ್ನೂ ಸಹ ಕೃತಿಯು ಒಳಗೊಂಡಿದೆ.

About the Author

ಜಿ. ರಾಮಕೃಷ್ಣ

ಜಿ. ರಾಮಕೃಷ್ಣ ಸಂಸ್ಕೃತದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಮತ್ತು ಪಿಎಚ್.ಡಿ. ಪದವಿಗಳನ್ನೂ, ಪುಣೆ ಹಾಗೂ ವೇಲ್ ವಿಶ್ವವಿದ್ಯಾನಿಲಯಗಳಿಂದ ಇಂಗ್ಲಿಷ್‌ನಲ್ಲಿ ಎಂ.ಎ. ಪದವಿಗಳನ್ನೂ ಪಡೆದಿದ್ದಾರೆ. ಮಹಾಡಿನ ಡಾ.ಅಂಬೇಡ್ಕರ್ ಕಾಲೇಜು ಮತ್ತು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಕೆಲಸ ಮಾಡಿದ್ದಾರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿದ್ದುಕೊಂಡು “ಭಾರತೀಯ ವಿಜ್ಞಾನದ ಹಾದಿ” ಎಂಬ ಮೌಲಿಕ ಕೃತಿಯನ್ನು ರಚಿಸಿದ್ದಾರೆ. ಇವರ “ಮುನ್ನೋಟ' ಹಾಗೂ 'ಆಯತನ' ಗ್ರಂಥಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭ್ಯವಾಗಿದೆ. ಮಾರ್ಕ್ಸ್‌ವಾದಿ ಅಧ್ಯಯನಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಭಗತ್‌ಸಿಂಗ್, ಚೆ ಗೆವಾರಾ, ...

READ MORE

Related Books