ಲೂಯಿ ಪಾಶ್ಚರ್

Author : ಸಿ.ಆರ್. ಚಂದ್ರಶೇಖರ್

Pages 48

₹ 30.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 9900998686

Synopsys

ಫ್ರೆಂಚ್ ರಾಸಾಯನಿಕ ಶಾಸ್ತ್ರಜ್ಞ ಮತ್ತು ಸೂಕ್ಷ್ಮಜೀವಿ ವಿಜ್ಞಾನ ಶಾಸ್ತ್ರಜ್ಞ ಲೂಯಿಸ್ ಪಾಶ್ಚರ್ ಅವರ ಬಾಲ್ಯ - ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ- ವಿಜ್ಞಾನಕ್ಕಾಗಿ ಶ್ರಮಿಸಿದ ಅವರ ಜೀವನ ಚರಿತ್ರೆಯ ಸಂಕ್ಷಿಪ್ತ ಪರಿಚಯ ಈ ಕೃತಿಯಲ್ಲಿದೆ. ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಸರಳ ಭಾಷೆಯಲ್ಲಿ ರಚಿಸಿದ್ದಾರೆ ಲೇಖಕ ಡಾ. ಸಿ.ಆರ್. ಚಂದ್ರಶೇಖರ ಹಾಗೂ ಡಾ. ನಾ. ಸೋಮೇಶ್ವರ ಅವರು ಸಂಪಾದಕರು. 

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books