ಎಂ.ಬಿ. ಲೋಹಾರ

Author : ಶಿವಾನಂದ ಎಚ್. ಬಂಟನೂರು

Pages 68

₹ 80.00




Year of Publication: 2012
Published by: ಕರ್ನಾಟಕ ಲಲಿತಕಲಾ ಅಕಾಡೆಮಿ
Address: ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು- 560002
Phone: 08022480297

Synopsys

‘ಎಂ.ಬಿ. ಲೋಹಾರ’ ಕಲಾವಿದ, ಲೇಖಕ ಶಿವಾನಂದ ಬಂಟನೂರ ಅವರು ರಚಿಸಿರುವ ಪ್ರಬಂಧ. ಇದು ಕಲಾವಿದ ಲೋಹಾರ ಅವರ ಕಲಾಬದುಕಿನ ಮೇಲೆ ಬೆಳಕು ಚೆಲ್ಲುವ ಕೃತಿಯಾಗಿದೆ. ತಮ್ಮ ಕಲಾ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸಿದ ಎಂ.ಬಿ. ಲೋಹಾರ ಅವರ ಬದುಕು, ಕಲೆಯ ಬಗ್ಗೆ ಈ ಕೃತಿಯಲ್ಲಿ ವಿವರಿಸಿದ್ದಾರೆ.

About the Author

ಶಿವಾನಂದ ಎಚ್. ಬಂಟನೂರು

ಬಿಜಾಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಖೈನೂರರಲ್ಲಿ 1967ರಲ್ಲಿ ಜನಿಸಿದ ಶಿವಾನಂದ ಬಂಟನೂರರು ಚಿತ್ರ ಕಲೆಗೆ ಸಂಬಂಧಿಸಿದಂತೆ ಎ.ಎಂ., ಜಿ.ಡಿ (ಆರ್)ಗಳಲ್ಲದೆ ಸ್ನಾತಕೋತ್ತರ ಪದವಿಯನ್ನು ಹಾಗೂ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಸಂಶೋಧನಾ ಅನುದಾನ ಪಡೆದು 2002ರಲ್ಲಿ 'ಕರ್ನಾಟಕ ಜನಪದ ಶಿಲ್ಪಕಲೆ' ಕುರಿತು ಪಿಎಚ್.ಡಿ. ಪದವಿ ಪಡೆದಿದ್ದಾರೆ. ಮೂಲತ ಕಲಾವಿದರಾದ ಬಂಟನೂರ ಅವರು ಬೆಂಗಳೂರಿನ ವೆಂಕಟಪ್ಪ ಕಲಾಶಾಲೆ ಸೇರಿದಂತೆ ಹಲವಾರು ಕಡೆಗಳಲ್ಲಿ ಏಕವ್ಯಕ್ತಿ ಪ್ರದರ್ಶನವನ್ನೂ ಪೂನಾ, ಗೋವ ತಮಿಳುನಾಡು ಸೇರಿದಂತೆ ರಾಜ್ಯದ ಹಲವಾರು ಕಡೆ ಸಮೂಹ ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ. ಚಿತ್ರಕಲೆಯ ಸ್ನಾತಕೋತ್ತರ ವ್ಯಾಸಂಗದಲ್ಲಿ ಪ್ರಥಮ ...

READ MORE

Related Books