ಮಾಯಾ ದರ್ಪಣ

Author : ಎಂ.ಎಸ್. ಶ್ರೀರಾಮ್

Pages 163

₹ 26.00




Year of Publication: 1991
Published by: ಕನ್ನಡ ಸಂಘ
Address: ಕ್ರೈಸ್ಟ್ ಕಾಲೇಜ್, ಬೆಂಗಳೂರು-560029

Synopsys

‘ಮಾಯಾ ದರ್ಪಣ’ ಲೇಖಕ ಎಂ.ಎಸ್. ಶ್ರೀರಾಮ್ ಅವರ ಕತಾಸಂಕಲನ. ಈ ಕೃತಿಗೆ ಮಾಸ್ತಿ ದತ್ತಿ ನಿಧಿ ಪ್ರಶಸ್ತಿ ದೊರೆತಿದೆ. ತಮ್ಮ ವಿಭಿನ್ನ ಶೈಲಿಯ ಬರವಣಿಗೆಯಿಂದಲೇ ಸಾಹಿತ್ಯ ಲೋಕದಲ್ಲಿ ಗುರುತಿಸಿಕೊಂಡಿರುವ ಶ್ರೀರಾಮ್ ಅವರ ಇಲ್ಲಿಯ ಕತೆಗಳಲ್ಲಿ ಸಾಮಾಜಿಕ ಮೌಲ್ಯಗಳಿವೆ. ಪ್ರತಿ ಕತೆಯೂ ತನ್ನ ವಿಭಿನ್ನ ಶೈಲಿಯಿಂದಾಗಿ ಗಮನ ಸೆಳೆಯುತ್ತವೆ.

About the Author

ಎಂ.ಎಸ್. ಶ್ರೀರಾಮ್
(16 May 1962)

ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಜನಿಸಿದ (1962) ಎಂ.ಎಸ್. ಶ್ರೀರಾಮ್ ಅವರು ಶಿಕ್ಷಣ ಪಡೆದದ್ದು ಉಡುಪಿ, ಬೆಂಗಳೂರು, ಮೈಸೂರು ಮತ್ತು ಆನಂದ್ ದಲ್ಲಿ. ಹೈದರಾಬಾದ್ ನ ಸ್ವಯಂ ಸೇವಾ ಸಂಸ್ಥೆಯೊಂದರಲ್ಲಿ ಎರಡು ವರ್ಷ ಕೆಲಸ ಮಾಡಿದ ಅವರು ನಂತರ ಬೆಂಗಳೂರಿನ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನಿಂದ ಡಾಕ್ಟರೇಟ್ ಪಡೆದರು. ಆಮೇಲೆ ಆನಂದದ ಇನ್ಸ್ ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ ಮೆಂಟ್ ಸಂಸ್ಥೆಯಲ್ಲಿ ಬೋಧಕರಾಗಿ, ಹೈದರಾಬಾದ್ ನ ಬೇಸಿಕ್ ಸಂಸ್ಥೆಯಲ್ಲಿ ವೈಸ್ ಪ್ರೆಸಿಡೆಂಟ್ ಆಗಿ, ಅಹಮದಾಬಾದಿನ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನಲ್ಲಿ ಪ್ರೊಫೆಸರ್ ...

READ MORE

Related Books