ಮಾದಕ ದೊರೆ

Author : ಸಂತೋಷ್ ಕುಮಾರ ಮೆಹೆಂದಳೆ

Pages 336

₹ 375.00




Year of Publication: 2022
Published by: ವೀರಲೋಕ ಪ್ರಕಾಶನ
Address: #207, 2ನೇ ಮಹಡಿ, 3ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು- 560018
Phone: 7022122121

Synopsys

ಲೇಖಕ ಸಂತೋಷ ಕುಮಾರ ಮೆಹೆಂದಳೆ ಅವರು ವಿಶ್ವದ ಶ್ರೀಮಂತ ಭೂಗತ ಜಗತ್ತಿನ ದೊರೆ, ಕೊಲಂಬಿಯಾದ ಮಾದಕ ದೊರೆ ಪಾಬ್ಲೋ ಎಸ್ಕೋಬಾರ್ ಬಗೆಗೆ ಬರೆದ ಕೃತಿ ‘ಮಾದಕ ದೊರೆ’.

About the Author

ಸಂತೋಷ್ ಕುಮಾರ ಮೆಹೆಂದಳೆ

ಕನ್ನಡ ಪ್ರಮುಖ ಕಾದಂಬರಿಕಾರ, ಅಂಕಣಗಾರ, ಕಥೆಗಾರ, ವೈಜ್ಞಾನಿಕ ಮತ್ತು ಪರಿಸರ ಸಂಬಂಧಿ ಬರಹಗಾರರಲ್ಲಿ ಸಂತೋಷ್ ಮೆಹಂದಳೆಯವರು ಒಬ್ಬರು. ಅವರು ಸಣ್ಣ ಕಥೆಗಳು, ಕಾದಂಬರಿಗಳು, ಸಾಮಾಜಿಕ ಮತ್ತು ವೈಜ್ಞಾನಿಕ ಲೇಖನಗಳು, ಪರಿಸರ ಸಂಬಂಧಿ ಚಿತ್ರ ಲೇಖನಗಳು, ಅಂಕಣ ಬರಹಗಳು, ಪತ್ತೆದಾರಿ ಮತ್ತು ವೈಜ್ಞಾನಿಕ ಕಥಾ ಸಾಹಿತ್ಯ, ಪ್ರವಾಸಿ ಕಥನಗಳು, ಸೈನ್ಸ್ ಫಿಕ್ಷನ್, ಛಾಯಾಗ್ರಹಣ ಮತ್ತು ಅಷ್ಟೆ ಜವಾಬ್ದಾರಿಯುತವಾಗಿ ಪಟ್ಟಾಗಿ ಬರೆಯಬಲ್ಲ ದೈತ್ಯ ಕಸುವಿನ ಸಾಹಿತ್ಯಿಕ ಕಸುಬುದಾರರು. " ತರಂಗ, ಕರ್ಮವೀರ ಸುಧಾ ಪ್ರಜಾವಾಣಿ, ವಿಜಯವಾಣಿ, ಸಂಯುಕ್ತ ಕರ್ನಾಟಕ, ಉದಯವಾಣಿ, ವಿಜಯ ಕರ್ನಾಟಕ, ಓ ಮನಸೇ, ತುಷಾರ, ಮಯೂರ, ಕನ್ನಡ ಪ್ರಭ, ಕಸ್ತೂರಿ, ಉತ್ಥಾನ ಮತ್ತು ಪ್ರತಿ ವರ್ಷದ ...

READ MORE

Related Books