ಮೇಡಂ ಕಾಮಾ

Author : ಎಂ.ಎಸ್. ನರಸಿಂಹಮೂರ್ತಿ

Pages 120

₹ 15.00




Year of Publication: 1974
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019

Synopsys

ಮೇಡಂ ಕಾಮಾ ಜೀವನಚರಿತ್ರೆ ಪುಸ್ತಕನ್ನು ಲೇಖಕ ಎಂ.ಎಸ್.‌ ನರಸಿಂಹಮೂರ್ತಿ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ಹೊರದೇಶದಲ್ಲಿ, ಬೇರೆಬೇರೆ ರಾಷ್ಟ್ರಗಳ ಪ್ರತಿನಿಧಿಗಳ ಎದುರಿನಲ್ಲಿ ಮೊಟ್ಟಮೊದಲು ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿದ ಸಾಹಸಿ. ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ಸಂಪತ್ತು – ಸಂತೋಷಗಳು ತುಳುಕುವ ಸಂಸಾರವನ್ನೇ ಬಿಟ್ಟಳು. ಮೂವತ್ತನಾಲ್ಕು ವರ್ಷಗಳ ಕಾಲ ಹೊರದೇಶಗಳಲ್ಲಿ ವಾಸಿಸಿ ಭಾರತದ ಸ್ವಾತಂತ್ರ್ಯಕ್ಕಾಗಿ ದಿಟ್ಟ ಹೋರಾಟ ನಡೆಸಿದ ವೀರ ಭಾರತಪುತ್ರಿ ಎಂದು ಮೇಡಂ ಕಾಮಾ ಅವರ ಕುರಿತು ಈ ಕೃತಿಯಲ್ಲಿ ವಿವರಿಸಲಾಗಿದೆ. ಭಾರತದ ಬಗೆಗೆ ಮೇಡಂ ಕಾಮಾ ಅವರಿಗಿದ್ದ ಪ್ರೀತಿಯನ್ನು ಈ ಪುಸ್ತಕದಲ್ಲಿ ಲೇಖಕರು ಸುಂದರವಾಗಿ ವಿವರಿಸಿದ್ದಾರೆ.

About the Author

ಎಂ.ಎಸ್. ನರಸಿಂಹಮೂರ್ತಿ
(20 October 1949)

ಹಾಸ್ಯ ಬರಹಗಾರ, ಬಾಷಣಕಾರ ಎಂ.ಎಸ್.ನರಸಿಂಹಮೂರ್ತಿ ಅವರು ಕೋಲಾರ ಜಿಲ್ಲೆಯ ಮಾಲೂರಿನಲ್ಲಿ 1949 ಅಕ್ಟೋಬರ್ 20 ರಂದು ಜನಿಸಿದರು. ಕಾದಂಬರಿ, ಮಕ್ಕಳಸಾಹಿತ್ಯ, ವಿಚಾರ ಸಾಹಿತ್ಯ, ಹಾಸ್ಯ ಸಂಕಲನ ಸೇರಿದಂತೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಛಾಪು ಮೂಡಿಸಿರುವ ಇವರು ಇದುವರೆಗೆ 50 ಪುಸ್ತಕಗಳನ್ನು ಬರೆದಿದ್ದಾರೆ. 5000 ಕ್ಕೂ ಹೆಚ್ಚು ನಗೆ ಎಪಿಸೋಡ್‌ಗಳನ್ನು ರಚಿಸಿದ ರಾಷ್ಟ್ರೀಯ ದಾಖಲೆ ಅವರದು. 2000ಕ್ಕೂ ಹೆಚ್ಚು ಪ್ರಕಟಿತ ನಗೆ ಲೇಖನಗಳು, 100ಕ್ಕೂ ಹೆಚ್ಚು ಬಾನುಲಿ ನಾಟಕಗಳ ರಚನೆ.  ಸ್ವಯಂ ವಧು, ಶ್ರಮದಾನ, ಬಾಬ್ಬಿ, ಗೂಳಿಕಾಳಗ, ಕಂಡಕ್ಟರ್ ಕರಿಯಲಪ್ಪ, ವೈಕುಂಠಕ್ಕೆ ಬುಲಾವ್, ಕಿವುಡು ಸಾರ್ ಕಿವುಡು ಮತ್ತು ಇತರೆ ...

READ MORE

Related Books