ಮಾಫಿಯಾ

Author : ಕೆ.ಕೆ. ಗಂಗಾಧರನ್

Pages 536

₹ 540.00




Year of Publication: 2018
Published by: ಸೃಷ್ಟಿ ಪಬ್ಲಿಕೇಷನ್ಸ್
Address: ಸೃಷ್ಟಿ ಪ್ರಕಾಶನ, #1445, 3ನೇ ಕ್ರಾಸ್, ಕಾರ್ಪೋರೇಷನ್ ಕಾಲೋನಿ, ಗೋವಿಂದರಾಜನಗರ, ಬೆಂಗಳೂರು-560079
Phone: 9480966668

Synopsys

ಮಾಫಿಯಾ- ಮಂಗಳ ವಾರ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಬಂದ ಮಲಯಾಳದ ಜನಪ್ರಿಯ ಕಾದಂಬರಿ. ಬಹುಶಃ ಗಂಭೀರ ಸಾಹಿತ್ಯಕ್ಕಿಂತಲೂ ಇಂತಹ ಕಾದಂಬರಿಗಳು ಹೆಚ್ಚು ಓದುಗರನ್ನು ತಲುಪುತ್ತವೆ ಎನ್ನಬಹುದು. ಹಾಗಾಗಿ ಕೆ.ಕೆ.ಗಂಗಾಧರ್ ಈ ಕಾದಂಬರಿಯನ್ನು ಮತ್ತಷ್ಟು ಜನರಿಗೆ ತಲುಪಿಸುವ ಸಲುವಾಗಿ ಕನ್ನಡಕ್ಕೆ ಅನುವಾದಿಸಿದ್ದಾರೆ. 

About the Author

ಕೆ.ಕೆ. ಗಂಗಾಧರನ್
(10 March 1949)

ಕೇರಳದ ಕಾಸರಗೋಡು ಜಿಲ್ಲೆಯ ಪಾತನಡ್ಕ ಎಂಬ ಹಳ್ಳಿಯಲ್ಲಿ ಜನಿಸಿದ ಗಂಗಾಧರನ್‌ ಅವರು ಬಾಲ್ಯವನ್ನು ಕೊಡಗಿನ ಸೋಮವಾರಪೇಟೆಯ ಸಮೀಪದ ಕಬ್ಬಿಣಸೇತುವೆಯಲ್ಲಿ ಕಳೆದರು. ಕಾಜೂರು, ಸೋಮವಾರಪೇಟೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನಿಂದ ಬಿಎಸ್‌ಸಿ ಪದವಿ ಪಡೆದರು. ಹಾಸನದ ಕೊಥಾರಿ ಕಾಫಿ ಕ್ಯೂರಿಂಗ್‌ ವರ್ಕ್ಸ್‌ನಲ್ಲಿ ವೃತ್ತಿ (1970) ಆರಂಭಿಸಿದ ಅವರು ನಂತರ ಅಂಚೆ ಇಲಾಖೆಯ ರೈಲ್ವೆ ಮೇಲ್‌ ಸರ್ವಿಸ್‌ ವಿಭಾಗದಲ್ಲಿ (1974) ಉದ್ಯೋಗ ಪಡೆದರು. ಅರಸೀಕೆರೆ, ತುಮಕೂರು, ಮೈಸೂರು, ಮಡಿಕೇರಿ ಹಾಗೂ ಬೆಂಗಳೂರುಗಳಲ್ಲಿ ಕೆಲಸ ಮಾಡಿದ ಅವರು ನಿವೃತ್ತ (2009)ರಾದರು. ಸದ್ಯ ಬೆಂಗಳೂರಿನ ವಿಶ್ವನೀಡಂನಲ್ಲಿ ನೆಲೆಸಿದ್ದಾರೆ.   ...

READ MORE

Related Books