ಮಹಾಭಾರತ ನಿಮಗೆಷ್ಟು ಗೊತ್ತು

Author : ಎಂ.ವಿ ನಾಗರಾಜರಾವ್

Pages 210

₹ 95.00




Year of Publication: 2009
Published by: ಧೃತಿ ಪ್ರಕಾಶನ
Address: 1/2, ಜಿ-3, ಹಯಗ್ರೀವ ಅಪಾರ್ಟ್ಮ ಮೆಂಟ್, 1ನೇ ಅಡ್ಡರಸ್ತೆ, 5ನೇ ಮುಖ್ಯರಸ್ತೆ, ನ.ರಾ. ಕಾಲೋನಿ, ಬೆಂಗಳೂರು -560019

Synopsys

‘ಮಹಾಭಾರತ ನಿಮಗೆಷ್ಟು ಗೊತ್ತು’ಹಿರಿಯ ಲೇಖಕ ನಾಗರಾಜರಾವ್ ಎಂ.ವಿ ಅವರ ಕೃತಿ. ಈ ಕೃತಿಯಲ್ಲಿ ಹಿಂದೂ ಧಾರ್ಮಿಕ ಗ್ರಂಥವಾದ ಮಹಾಭಾರತದ ಹಲವು ವಿಶೇಷ ಭಾಗಗಳನ್ನ ಸರಳ ಭಾಷೆಯಲ್ಲಿ ದಾಖಲಿಸಿದ್ದಾರೆ. ಮಹಾಭಾರತದ ಮಹತ್ವದ ಘಟ್ಟಗಳನ್ನು ಜನಸಾಮಾಜ್ಯರಿಗೂ ತಲುಪುವಂತೆ ಮಾಡುತ್ತದೆ ಈ ಕೃತಿ.

About the Author

ಎಂ.ವಿ ನಾಗರಾಜರಾವ್

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್‍ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು  242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ.  ಅನುವಾದಿತ ಕೃತಿಗಳು : ಜೇಮ್ಸ್‌ ಹ್ಯಾಡ್ಲಿ ...

READ MORE

Related Books