ಮಹಾಕವಿ ರಾಜಶೇಖರ ವಿರಚಿತ ಬಾಲರಾಮಾಯಣ

Author : ಎಂ.ಎ. ಹೆಗಡೆ

Pages 248

₹ 220.00




Year of Publication: 2018
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಸಾಗರ, ಶಿವಮೊಗ್ಗ-577417

Synopsys

ಸಂಸ್ಕೃತ ಸಾಹಿತ್ಯ ಕ್ಷೇತ್ರದಲ್ಲಿ ಯಾಯಾವರ ವಂಶೀಯನಾದ ರಾಜಶೇಖರನ ಹೆಸರು ದೊಡ್ಡದು. ಸಂಸ್ಕೃತದ ಜೊತೆಗೆ ಪ್ರಾಕೃತದ ವಿವಿಧ ಪ್ರಭೇದಗಳಲ್ಲಿಯೂ ಅಸಾಧಾರಣವಾದ ಪಾಂಡಿತ್ಯವನ್ನು ಹೊಂದಿದ ಮೇಧಾವಿ. ಇವರು ರಚಿಸಿರುವ ಕೃತಿ ಬಾಲರಾಮಾಯಣ. ಈ ಕೃತಿಯನ್ನು ಎಂ.ಎ. ಹೆಗಡೆ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

About the Author

ಎಂ.ಎ. ಹೆಗಡೆ
(03 July 1948)

ಇವರು  ದಿನಾಂಕ 3-7-1948 ರಂದು ಜನಿಸಿದರು. ಈಗಿನ ವಾಸ ಶಿರಸಿಯಲ್ಲಿ. ತಂದೆ ಅಣ್ಣಪ್ಪ ಹೆಗಡೆ ಮತ್ತು ತಾಯಿ ಕಾಮಾಕ್ಷಿ. ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಜೋಗಿನ್ಮನೆಯವರಾದ ಹೆಗಡೆಯವರು ಸಂಸ್ಕೃತ ವಿದ್ವಾಂಸರು ಮತ್ತು ಗ್ರಂಥಕರ್ತರು , ಭಾಷಾಶಾಸ್ತ್ರಜ್ಞರು. ಇವರು ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್   ಕಾಲೇಜು ಮತ್ತು ಪಿ.ಸಿ.ಜಾಬಿನ್ ಸೈನ್ಸ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ೧೯೭೧ರಿಂದ ೧೯೭೩ರ ವರೆಗೆ ಸೇವೆಸಲ್ಲಿಸಿದ್ದಾರೆ. ಸಿದ್ದಾಪುರದ ಮಹಾತ್ಮಾ ಗಾಂಧಿ ಶತಾಬ್ಧಿ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರಾಗಿ,ಆ ವಿಭಾಗದ ಮುಖ್ಯಸ್ಥರಾಗಿ ೧೯೭೩ ರಿಂದ ೨೦೦೪ ರ ವರೆಗೆ ಸೇವೆಸಲ್ಲಿಸಿದ್ದಾರೆ. ಅದೇ ಕಾಲೇಜಿನಲ್ಲಿ ೨೦೦೪ ರಿಂದ ೨೦೦೬ ರವರೆಗೆ ...

READ MORE

Related Books