ಮಹಿಳಾ ಅಧ್ಯಯನ

Author : ನೇಮಿಚಂದ್ರ

Pages 152

₹ 80.00




Year of Publication: 2001
Published by: ಅಂಕಿತ ಪುಸ್ತಕ
Address: 53, ಶ್ಯಾಮ್ಸಿಂಗ್ ಕಾಂಪ್ಲೆಕ್ಸ್ ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004

Synopsys

ತಮ್ಮ ಕತೆ ಮತ್ತು ಲೇಖನಗಳ ಮೂಲಕ ಪರಿಚಿತರಾದ ಲೇಖಕಿ ನೇಮಿಚಂದ್ರ ಅವರ 'ಮಹಿಳಾ ಅಧ್ಯಯನಕ್ಕೆ ಸಂಬಂಧಿಸಿದ ಲೇಖನಗಳ ಸಂಗ್ರಹವಿದು. ಮೈಸೂರಿನಲ್ಲಿ 'ಸಮತಾ' ಒಡನಾಟದಲ್ಲಿಯ  ನೇಮಿಚಂದ್ರ ಅವರು ಕಳೆದ ಒಂದೂವರೆ ದಶಕಗಳಿಂದ ಜಾಗೃತಿ ಮಹಿಳಾ ಅಧ್ಯಯನ ಕೇಂದ 'ದ ಮೂಲಕ ಮಹಿಳಾ ಚಳವಳಿಯ ನಿಕಟ ಸಂಪರ್ಕದಲ್ಲಿದ್ದಾರೆ. ವಿಜ್ಞಾನ, ತಂತ್ರಜ್ಞಾನ, ವೈಮಾನಿಕ ರಂಗಗಳ ಮಹಿಳಾ ಪರಂಪರೆ ಮತ್ತು ಸಾಧನೆ ಇವರ ತೀವ್ರ ಆಸಕ್ತಿ ಮತ್ತು ಅಧ್ಯಯನದ ವಿಷಯವಾದ ಕಾರಣ ಇಲ್ಲಿಯ ಅನೇಕ ಲೇಖನಗಳು ಈ ವಿಷಯಕ್ಕೆ ಸಂಬಂಧಿಸಿವೆ.

About the Author

ನೇಮಿಚಂದ್ರ
(16 July 1959)

ಸ್ತ್ರೀವಾದಿ ಚಿಂತಕಿ, ಸಾಹಿತಿ ನೇಮಿಚಂದ್ರ ಅವರು ಜನಿಸಿದ್ದು 1959 ಜುಲೈ 16ರಂದು ಮೂಲತಃ ಚಿತ್ರದುರ್ಗದವರಾದ ಇವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರು. ಕರ್ನಾಟಕ ಲೇಖಕಿಯರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಜೀವನುತ್ಸಾಹ ತುಂಬುವಂತಹ ಇವರ ಕೃತಿಗಳೆಂದರೆ ನಮ್ಮ ಕನಸುಗಳಲ್ಲಿ ನೀವಿದ್ದೀರಿ, ಒಂದು ಶ್ಯಾಮಲ ಸಂಜೆ, ನೇಮಿಚಂದ್ರರ ಕಥೆಗಳು, ಸಾವೇ ಬರುವುದಿದ್ದರೆ ನಾಳೆ ಬಾ!, ನನ್ನ ಕಥೆ ನಮ್ಮ ಕಥೆ, ಯಾದ್ ವಶೇಮ್, ಮಹಿಳಾ ಅಧ್ಯಯನ, ದುಡಿವ ಹಾದಿಯಲಿ ಜೊತೆಯಾಗಿ, ಬೆಳಗೆರೆ ಜಾನಕಮ್ಮ ಬದುಕು-ಬರಹ, ಹೋರಾಟದ ಹಾದಿಯಲ್ಲಿ ಧೀಮಂತ ಮಹಿಳೆಯರು, ಬದುಕು ಬದಲಿಸಬಹುದು, ಒಂದು ಕನಸಿನ ಪಯಣ, ಪೆರುವಿನ ಪವಿತ್ರ ಕಣಿವೆಯಲ್ಲಿ, ಸಂತಸ ನನ್ನೆದೆಯ ಹಾಡು ಹಕ್ಕಿ (ಬದುಕು ಬದಲಿಸಬಹುದು ಭಾಗ -4), ಕಾಲುಹಾದಿಯ ಕೋಲ್ಮಿಂಚುಗಳು- ...

READ MORE

Related Books