ಮಹಿಳೆಯರ ಅಲಂಕಾರ

Author : ಶಾಂತಾದೇವಿ ಮಾಳವಾಡ

Pages 144

₹ 25.00




Year of Publication: 1996
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಶಾಂತದೇವಿ ಮಾಳವಾಡ ರವರು ಪ್ರಾಚೀನ ಶಿಲ್ಪ ಕಲಾಕೃತಿಗಳು ಮತ್ತು ಪ್ರಾಚೀನ ಕಾವ್ಯಗಳಿಂದ ಪ್ರಭಾವಗೊಂಡವರು. ಇವರು “ಅಕ್ಕನ ಬಳಗ” ಎಂಬ ಸಂಘಟನೆಯನ್ನು ಕಟ್ಟಿದರು. ಕಾವ್ಯದ ವರ್ಣನೆ ಮತ್ತು ಶಿಲ್ಪದ ಮೂರ್ತಿವಂತ ರೂಪ, ಇವೆರಡನ್ನು ಒಟ್ಟಿಗೆ ಸಮನ್ವಹಿಸುವ ಪ್ರಯತ್ನವನ್ನು ಈ ಕೃತಿಯಲ್ಲಿ ಮಾಡಿದ್ದಾರೆ. ಪ್ರಾಚೀನ ಕಾಲದಿಂದ ಹಿಡಿದು ಪ್ರಸ್ತುತ ಇಂದಿನ ಕಾಲದವರೆಗೂ ಒಟ್ಟು ಮಹಿಳೆಯರ ಅಲಂಕಾರದ ಸಂಪ್ರದಾಯಗಳ ಕುರಿತ ಮಾಹಿತಿಗಳನ್ನು ಲೇಖಕಿಯು ಈ ಕೃತಿಯಲ್ಲಿಒದಗಿಸಿದ್ದಾರೆ.

About the Author

ಶಾಂತಾದೇವಿ ಮಾಳವಾಡ
(10 December 1922 - 07 August 2005)

ಲೇಖಕಿ ಶಾಂತಾದೇವಿ ಮಾಳವಾಡ ಅವರ ಹುಟ್ಟೂರು ಬೆಳಗಾವಿ. ತಂದೆ ಮುರಿಗೆಪ್ಪಶೆಟ್ಟಿ, ತಾಯಿ ಜಯವಂತಿದೇವಿ. ಹಿರಿಯ ಲೇಖಕ ಡಾ. ಸ.ಸ. ಮಾಳವಾಡರ ಪತ್ನಿ. ಗೃಹಿಣಿಯಾಗಿ‌ದ್ದ ಅವರು ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1978) ಜ.ಚ.ನಿ. ಬೆಳ್ಳಿಹಬ್ಬ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಬಾಗಲಕೋಟೆಯಲ್ಲಿ (1999) ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ಗಿದರು. ಕನ್ನಡ ಸಾಹಿತ್ಯ ಪರಿಷತ್ತು 'ಗೌರವ ಸದಸ್ಯತ್ವ' ನೀಡಿ ಸನ್ಮಾನಿಸಿದೆ. ಕನ್ನಡ ತಾಯಿ, ಕೆಳದಿ ಚೆನ್ನಮ್ಮ (ಜೀವನ ಚರಿತ್ರೆ), ಸಮುಚ್ಚಯ. ವಧುವಿಗೆ ಉಡುಗೊರೆ (ಪ್ರಬಂಧ), ಮೊಗ್ಗೆಯ ಮಾಲೆ (ಕಥಾಸಂಕಲನ), ಸೊಬಗಿನ ಮನೆ (ಗೃಹಾಲಂಕಾರ), ಶ್ರೀ ...

READ MORE

Related Books