ಮಕ್ಕಳ ಟ್ಯಾಗೋರ್

Author : ಸುಧಾ ಆಡುಕಳ

Pages 48

₹ 30.00




Year of Publication: 2011
Published by: ಬಂಡಾಯ ಪ್ರಕಾಶನ, ಅರೆಅಂಗಡಿ, ಹೊನ್ನಾವರ
Address: ಆರ್. ವಿ. ಪುಸ್ತಕ ಮನೆ, ತಿಮ್ಮಪ್ಪ ನಾಯಕ ವೃತ್ತ, ಸಿದ್ಧಾಪುರ, ಉ. ಕ.
Phone: 9448729359

Synopsys

ಗುರುದೇವ ರವೀಂದ್ರನಾಥ ಟ್ಯಾಗೋರ್ ರ ಕಥೆ, ಕವನಗಳನ್ನಾಧರಿಸಿದ ನಾಟಕ-ಮಕ್ಕಳ ಟ್ಯಾಗೋರ್. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ನಾಟಕ ಶಾಲೆಯ ಮಕ್ಕಳ ರಂಗೋತ್ಸವದಲ್ಲಿ ಪ್ರದರ್ಶಿಸಲ್ಪಟ್ಟಿದೆ. ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಮಕ್ಕಳ ಚಂದಿರ ಪ್ರಶಸ್ತಿ ಪಡೆದಿದೆ. ಉಡುಪಿಯಲ್ಲಿ ನಡೆದ ಜಿಲ್ಲಾಮಟ್ಟದ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದೆ. ಶಿವಮೊಗ್ಗ ಸಮುದಾಯವು ನಾಟಕವನ್ನು ಪ್ರದರ್ಶಿಸಿದೆ.

About the Author

ಸುಧಾ ಆಡುಕಳ
(14 January 1974)

ಸುಧಾ ಆಡುಕಳ ಅವರು ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳ ಗ್ರಾಮದವರಾದ ಶ್ರೀಮತಿ ಸುಧಾ ಆಡುಕಳ ಅವರು ಪ್ರಸ್ತುತ ಉಡುಪಿಯ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಗಣಿತ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರಾಧಾ, ನೃತ್ಯಗಾಥಾ, ಆನಂದಭಾವಿನಿ, ಮಾಧವಿ ಮೊದಲಾದ ಏಕವ್ಯಕ್ತಿ ನಾಟಕಗಳನ್ನು, ಮಕ್ಕಳ ರವೀಂದ್ರ, ಕನಕ-ಕೃಷ್ಣ, ಮಕ್ಕಳ ರಾಮಾಯಣ, ಬ್ರಹ್ಮರಾಕ್ಷಸ ಮತ್ತು ಕಥೆ, ಮರ ಮತ್ತು ಮನುಷ್ಯ ಮೊದಲಾದ ಮಕ್ಕಳ ನಾಟಕಗಳನ್ನು ರಚಿಸಿರುತ್ತಾರೆ. ರವೀಂದ್ರನಾಥ ಟ್ಯಾಗೋರರ ಕೆಂಪು ಕಣಗಿಲೆ, ಚಿತ್ರಾ ಮತ್ತು ಅವಳ ಕಾಗದ ನಾಟಕಗಳನ್ನು ಕನ್ನಡಕ್ಕೆ ರೂಪಾಂತರಿಸಿದ್ದಾರೆ. ಇವರ ‘ಬಕುಲದ ಬಾಗಿಲಿನಿಂದ’ ಕೃತಿಗೆ ರಾಜ್ಯಸಾಹಿತ್ಯ ಅಕಾಡೆಮಿ ಬಹುಮಾನ ...

READ MORE

Related Books