ಮಕ್ಕಳಿಗಾಗಿ ಮತ್ತೆ ಹೇಳಿದ ಅಜ್ಜಿ ಕಥೆಗಳು

Author : ನಾ. ಡಿಸೋಜ

Pages 80

₹ 36.00




Year of Publication: 2015
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ಮಕ್ಕಳ ಸಾಹಿತ್ಯವಾಗಿ ನಾ. ಡಿಸೋಜ ಅವರು ಬರೆದ ಕೃತಿ-ಮಕ್ಕಳಿಗಾಗಿ ಮತ್ತೆ ಹೇಳಿದ ಅಜ್ಜಿ ಕಥೆಗಳು. ಇಲ್ಲಿ ಮಕ್ಕಳ ಕಥೆಗಳನ್ನು ಸಂಕಲಿಸಲಾಗಿದೆ. ತುಂಬಾ ಸರಳ ಭಾಷೆ, ನಿರೂಪಣಾ ಶೈಲಿಯಿಂದ ಮಕ್ಕಳ ಮನಸ್ಸನ್ನು ಸೆಳೆಯುವ ಕಥೆಗಳು ಕುತೂಹಲಕರ, ಆಸಕ್ತಿ ಕೆರಳಿಸುವ ಹಾಗೂ ನೀತಿಬೋಧೆಯ ಗುಣಗಳಿರುವ ಹಾಗೂ ಮಕ್ಕಳ ಮನಸ್ಸಿನ ಕಲ್ಪನಾ ಸಾಮರ್ಥ್ಯವನ್ನು ವಿಸ್ತರಿಸುವ ಕಥೆಗಳಾಗಿ ಗಮನ ಸೆಳೆಯುತ್ತವೆ.

About the Author

ನಾ. ಡಿಸೋಜ

ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ.  ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಪ್ರಾರಂಭದ ದಿನಗಳಲ್ಲಿ 'ಪ್ರಪಂಚ' ಪತ್ರಿಕೆಗೆ ಕಥೆಗಳನ್ನು ಬರೆಯುತ್ತಿದ್ದರು. ಡಿಸೋಜರ ಮೊದಲ ಕಾದಂಬರಿ ‘ಬಂಜೆ ...

READ MORE

Related Books