ಮನಸು ಬಾವಲಿಯಂತೆ

Author : ಬಿ.ಆರ್. ಲಕ್ಷ್ಮಣರಾವ್

Pages 128

₹ 130.00




Year of Publication: 2021
Published by: ಧಾತ್ರಿ ಪ್ರಕಾಶನ
Address: ನಂ.240, 1ನೇ ಮುಖ್ಯರಸ್ತೆ, 1ನೇ ಅಡ್ಡರಸ್ತೆ, ಕೃಷ್ಣಮೂರ್ತಿ ಬಡಾವಣೆ, ನ್ಯೂ ಕಾಂತರಾಜೇ ಅರಸು ರಸ್ತೆ, ಮೈಸೂರು- 570 009
Phone: 9900580394

Synopsys

ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ಅನುವಾದಿತ ಕವನಗಳ ಸಂಕಲನ ‘ಮನಸು ಬಾವಲಿಯಂತೆ’. ಸುಮಾರು ಐದು ದಶಕಗಳಿಂದ ಕವಿತೆಗಳನ್ನು ಬರೆಯುತ್ತಲೇ ಬಂದಿರುವ ಹಾಡಿನ ಮಹತ್ವದ ಕವಿ ಬಿ.ಆರ್.ಲಕ್ಷ್ಮಣ ರಾವ್ ಅವರು ಅಷ್ಟೂ ವರ್ಷಗಳಲ್ಲಿ ಆಯಾ ಕಾಲಘಟ್ಟಕ್ಕೆ ತಕ್ಕಂತೆ ಅನುವಾದಿಸಿದ ಬಹುತೇಕ ಕವನಗಳು ಈ ಸಂಕಲನದಲ್ಲಿದೆ. ಇಂಗ್‌ಇಷ್, ಚೀನಾ, ಬಂಗಾಳಿ, ತೆಲುಗು, ಮಲಯಾಳಂ ಭಾಷೆಗಳಿಂದ ಅನುವಾದಿಸಿರುವ ಕವನಗಳು ಇಲ್ಲಿರುಉವದು ವಿಶೇಷ..

About the Author

ಬಿ.ಆರ್. ಲಕ್ಷ್ಮಣರಾವ್
(09 September 1946)

ಕವಿ, ಕತೆಗಾರ, ವಿಮರ್ಶಕ ಹಾಗೂ ಚಲನಚಿತ್ರಕಾರ ಬಿ.ಆರ್‌. ಲಕ್ಷ್ಮಣರಾವ್‌ ಅವರು 1946 ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಗಟ್ಟ ತಾಲ್ಲೂಕಿನ ಚೀಮಂಗಲದಲ್ಲಿ ಜನಿಸಿದರು. ತಂದೆ ರಾಜಾರಾವ್. ತಾಯಿ ವೆಂಕಟಲಕ್ಷ್ಮಮ್ಮ. ಚಿಂತಾಮಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಚಿಂತಾಮಣಿಯ ಪ್ರೌಢಶಾಲೆ ಉಪಾಧ್ಯಾಯರಾಗಿ ವೃತ್ತಿ ಆರಂಭಿಸಿದ ಇವರು ವಿನಾಯಕ ಟುಟೋರಿಯಲ್ಸ್‌ನ ಪ್ರಿನ್ಸಿಪಾಲರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಸಂಪೂರ್ಣವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.  ಇವರು ಬರೆದ ಪ್ರಮುಖ ಕೃತಿಗಳೆಂದರೆ ಲಿಲ್ಲಿ ಪುಟ್ಟಿಯ ಹಂಬಲ, ಶಾಂಗ್ರಿ-ಲಾ, ಅಪರಾಧಂಗಳ ಮನ್ನಿಸೊ, ಗೋಪಿ ಮತ್ತು ...

READ MORE

Related Books