ಮನಸುಗಳ ಬೆನ್ನತ್ತಿ

Author : ಮಹೇಶ ಮನ್ನಯ್ಯನವರಮಠ

Pages 102

₹ 125.00




Year of Publication: 2018
Published by: ನಿವೇದಿತ ಪ್ರಕಾಶನ
Address: #.3437, 4ನೇ ಮುಖ್ಯರಸ್ತೆ, ಶಾಸ್ತ್ರೀನಗರ, ಬನಶಂಕರಿ, 2ನೇ ಹಂತ, ಬೆಂಗಳೂರು-560028
Phone: 9448733323

Synopsys

ಲೇಖಕ ಮಹೇಶ ಮನ್ನಯ್ಯನವರಮಠ ಅವರ ಲಲಿತ ಪ್ರಬಂಧಗಳ ಕೃತಿ-ಮನಸುಗಳ ಬೆನ್ನತ್ತಿ. ಪ್ರಬಂಧಗಳ ವಸ್ತು, ನಿರೂಪಣಾ ಶೈಲಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಪ್ರಬಂಧಗಳು ಓದುಗರ ಗಮನ ಸೆಳೆಯುತ್ತವೆ. 

 

About the Author

ಮಹೇಶ ಮನ್ನಯ್ಯನವರಮಠ

ಮಹೇಶ ಮನ್ನಯ್ಯನವರಮಠ ಮೂಲತಃ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ರನ್ನಬೆಳಗಲಿ ಪಟ್ಟಣದವರು. ಕಳೆದ ಮೂರು ದಶಕದಿಂದ ಮಹಾಲಿಂಗಪುರದಲ್ಲಿ ವಾಸವಿದ್ದಾರೆ. ಬಿ.ಕಾಂ ಪದವೀಧರರು. ಧಾರವಾಡ ಹಾಗೂ ವಿಜಯಪುರ ಆಕಾಶವಾಣಿ ಕೇಂದ್ರದಿಂದ ಯುವವಾಣಿಯಲ್ಲಿ ಕಥೆಗಳು ಹಾಗೂ ವರದಿಗಳು ಪ್ರಸಾರವಾಗಿವೆ. ನಾಡಿನ ವಿವಿಧ ಪತ್ರಿಕೆಗಳು ಸೇರಿದಂತೆ ವರದಿಗಾರರಾಗಿ ಕೆಲಸ ಮಾಡಿದ್ದು, ಸದ್ಯ ಪ್ರಜಾವಾಣಿಯ ಮಹಾಲಿಂಗಪುರದ ವರದಿಗಾರರು.  ಕೃತಿಗಳು: ನನ್ನ ಕಾವ್ಯ (ಕವನ ಸಂಕಲನ), ಬಾಗಿಲೊಳು ಕೈಮುಗಿದು (ಐತಿಹಾಸಿಕ ದೇವಾಲಯಗಳ ಪರಿಚಯ), ಕಾಡುವ ಮನಸುಗಳು, ಮನಸುಗಳ ಬೆನ್ನತ್ತಿ, ತುಂಬಿದ ಕೊಡಗಳು (ಲಲಿತ ಪ್ರಬಂಧಗಳು) ಪ್ರಶಸ್ತಿ-ಪುರಸ್ಕಾರಗಳು: ‘ನನ್ನ ಕಾವ್ಯ’ ಕವನಸಂಕಲನಕ್ಕೆ ಛಲಗಾರ ಪತ್ರಿಕೆಯಿಂದ ಸಾಹಿತ್ಯ ಶ್ರೀ ...

READ MORE

Related Books