ಮಾನವನಾಗುವುದು

Author : ಜಿಡ್ಡು ಕೃಷ್ಣಮೂರ್ತಿ

Pages 179

₹ 180.00




Year of Publication: 2014
Published by: ವಸಂತ ಪ್ರಕಾಶನ
Address: # 360, 10ನೇ ಬಿ ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ಕ್ಲಬ್ ಹತ್ತಿರ, 3ನೇ ಬ್ಲಾಕ್, ಜಯನಗರ, ಬೆಂಗಳೂರು, ಕರ್ನಾಟಕ - 560011.
Phone: 080-40917099 / 7892106719

Synopsys

‘ಮಾನವನಾಗುವುದು’ ಜೆ. ಕೃಷ್ಣಮೂರ್ತಿ ಅವರ ಕೃತಿಯಾಗಿದೆ. ಮನುಷ್ಯ ತನ್ನ ಬದುಕಿನಲ್ಲಿ ಅಳವಡಿಸಬೇಕಾದ ವಿಚಾರಗಳನ್ನು ಇಲ್ಲಿ ತಿಳಿಸಲಾಗಿದೆ. ಮೌಲ್ಯಗಳು ಹಾಗೂ ಮನುಷ್ಯನ ಬದುಕಿನ ಗಾಢವಾದ ಮಾಹಿತಿಯನ್ನು ಲೇಖಕರು ಇಲ್ಲಿ ವಿವರಿಸಿದ್ದಾರೆ.

About the Author

ಜಿಡ್ಡು ಕೃಷ್ಣಮೂರ್ತಿ
(11 May 1895)

ಮೇಧಾವಿ ಜಿಡ್ಡು ಕೃಷ್ಣಮೂರ್ತಿ ಚಿಂತಕರಾಗಿ, ಉಪನ್ಯಾಸಕರಾಗಿ, ಲೇಖಕರಾಗಿ, ಮಾರ್ಗದರ್ಶಿಯಾಗಿ ಇಡೀ ಜಗತ್ತಿನ ಅಸಂಖ್ಯಾತ ಚಿಕಿತ್ಸಕ ಬುದ್ಧಿಜೀವಿಗಳಿಗೆಲ್ಲಾ ಪರಮಗುರು ಎನಿಸಿದ್ದಾರೆ. ಅವರು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ 1895 ಮೇ 11 ಜನಿಸಿದರು. 1909ರ ವರ್ಷದಲ್ಲಿ ಕೃಷ್ಣಮೂರ್ತಿಯವರನ್ನು ಬೋಧಿಸತ್ವ ಅಂತಃಕರಣದ ಮೈತ್ರೇಯ ಅವತಾರಿ - ವಿಶ್ವಗುರು ಎಂದು ಪ್ರಚಾರ ನೀಡಲಾಯಿತು. 1929ರಲ್ಲಿ ಕೃಷ್ಣಮೂರ್ತಿಯವರು ತಾವು ನೇತೃತ್ವ ವಹಿಸಿದ್ದ ‘ಆರ್ಡರ್ ಆಫ್ ದಿ ಸ್ಟಾರ್ ಇನ್ ಈಸ್ಟ್’ ಸಂಘಟನೆಯನ್ನು ಯಾವ ಮುಲಾಜೂ ಇಲ್ಲದೆ ತೊರೆದ ಧೀಮಂತರೆನಿಸಿಕೊಂಡರು. ಇದಕ್ಕಾಗಿ ಅವರಿಗೆ ವಹಿಸಿದ್ದ ಸಕಲ ಐಶ್ವರ್ಯ ಸಂಪತ್ತುಗಳನ್ನೂ ಹಿಂದಿರುಗಿಸಿದ ನಂತರ ಮುಂದೆ ಏಕಾಂಗಿಯಾಗಿ ನಡೆದರು. ತಮ್ಮ ...

READ MORE

Related Books