ಮನೆಯಂಗಳದ ಮಿತ್ರರು

Author : ಪರಂಜ್ಯೋತಿ (ಕೆ.ಪಿ. ಸ್ವಾಮಿ)

Pages 136

₹ 130.00




Year of Publication: 2018
Published by: ಇಂಚರ ಪ್ರಕಾಶನ
Address: ನಂ 10, 1ನೇ ಮಹಡಿ, 21-ಬಿ ಕ್ರಾಸ್, ಶ್ರೀರಾಮುಲು ದೇವಾಲಯದ ಎದುರು, ಈಜಿಪುರ, ವಿವೇಕನಗರ ಅಂಚೆ, ಬೆಂಗಳೂರು-560047
Phone: 08025719036

Synopsys

ಮನೆ, ಸುತ್ತ ಮುತ್ತಲಿನ ಪರಿಸರದಲ್ಲಿ ಓಡಾಡುವ ಪ್ರಾಣಿ-ಪಕ್ಷಿಗಳು, ಮನುಷ್ಯರು, ಕೀಟಗಳು ಹೀಗೆ ತಮ್ಮ ಕಣ್ಣ ಮುಂದೆ ಕಂಡದ್ದನ್ನು ಲೇಖಕರು ವಸ್ತುವಾಗಿಸಿಕೊಂಡಿರುವ ಸಚಿತ್ರ ಲೇಖನಗಳ ಸಂಗ್ರಹ ಮನೆಯಂಗಳದ ಮಿತ್ರರು. ಕ್ಯಾಮರಾದಲ್ಲಿ ಸೆರೆಹಿಡಿದ ಚಿತ್ರಗಳನ್ನು ಪ್ರಕಟಿಸುವ ಮುಖೇನ ಬರವಣಿಗೆಗೆ ಹೊಸ ರೂಪ ಕೊಟ್ಟಿದ್ದಾರೆ.

About the Author

ಪರಂಜ್ಯೋತಿ (ಕೆ.ಪಿ. ಸ್ವಾಮಿ)
(10 June 1936 - 04 July 2019)

ಪತ್ರಕರ್ತ, ಕಾದಂಬರಿಕಾರ, ಸಾಮಾಜಿಕ ಅಧ್ಯಯನಕಾರರಾಗಿರುವ ಪರಂಜ್ಯೋತಿ ಎಂತಲೇ ಪರಿಚಿತರಾಗಿರುವ ಕೆ.ಪಿ. ಸ್ವಾಮಿ ಅವರು ಜನಿಸಿದ್ದು 1936 ಜೂನ್ 10ರಂದು ಮಂಡ್ಯ ಜಿಲ್ಲಯ ಮಳವಳ್ಳಿಯಲ್ಲಿ. ತಂದೆ ರವಳ ಮೇಸ್ತ್ರಿ, ತಾಯಿ ಚೌಡಮ್ಮ. ಉದ್ಯೋಗ ಹರಸಿ ತಮಿಳುನಾಡಿನ ಕಡೆಗೆ ವಲಸೆಬಂದ ಇವರ ಕುಟುಂಬ ನೆಲೆಸಿದ್ದು ನೀಲಗಿರಿಯಲ್ಲಿ. ಮೈಸೂರಿನಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಮಂಡ್ಯದಲ್ಲಿ ಪ್ರೌಢ ಶಿಕ್ಷಣ ಪಡೆದರು. ಪತ್ರಕರ್ತರಾಗಿ ವೃತ್ತಿ ಆರಂಭಿಸಿದ ಇವರು ಇಂದ್ರ ಧನುಸ್, ಪ್ರಪಂಚ, ಸೋವಿಯೆಟ್ ಲ್ಯಾಂಡ್ ಮುಂತಾದ ಪತ್ರಿಕೆಗಳಲ್ಲಿ ಉಪ ಸಂಪಾದಕರಾಗಿ, ಅನುವಾದಕರಾಗಿ ಕಾರ್ಯ ನಿರ್ವಹಿಸಿದ್ದರು.  ಪರಂಜ್ಯೋತಿ ಅವರ ಪ್ರಮುಖ ಕೃತಿಗಳೆಂದರೆ ಒಲವು ಚೆಲುವಲ್ಲಿ, ಬದುಕು, ...

READ MORE

Related Books