ಮಾಂಜಿ ರವಾ ಫ್ರೈ

Author : ಬಿ.ಎಂ. ಹನೀಫ್

Pages 128

₹ 100.00




Year of Publication: 2015
Published by: ಅಭಿರುಚಿ ಪ್ರಕಾಶನ
Address: # .386, 3ನೇ ಅಡ್ಡರಸ್ತೆ, 14ನೇ ಮುಖ್ಯರಸ್ತೆ, ಸರಸ್ವತಿಪುರ, ಮೈಸೂರು-09.

Synopsys

ಲೇಖಕ ಹಾಗೂ ಪತ್ರಕರ್ತ ಬಿ.ಎಂ. ಹನೀಫ್ ಅವರು ಬರೆದ ಕಥಾ ಸಂಕಲನ-ಮಾಂಜಿ ರವಾ ಫ್ರೈ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೇ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳ ಓದುಗರ ಗಮನ ಸೆಳೆಯುತ್ತವೆ.

About the Author

ಬಿ.ಎಂ. ಹನೀಫ್
(04 August 1962)

ಪತ್ರಕರ್ತ, ಬರಹಗಾರ ಬಿ.ಎಂ. ಹನೀಫ್‌ ಅವರು ಜನಿಸಿದ್ದು 1962 ಆಗಸ್ಟ್‌ 04ರಂದು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೆಳ್ಳಾಯರು ಇವರ ಹುಟ್ಟೂರು. ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದ ಇವರು ಕಾನೂನು ಪದವಿ ಪಡೆದಿದ್ದಾರೆ. ಜರ್ಮನಿಯ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಜರ್ನಲಿಸಂ ಕಾಲೇಜಿನಲ್ಲಿ ವಾಣಿಜ್ಯ ಪತ್ರಿಕೋದ್ಯಮ ಕೋರ್ಸ್‌ ಮಾಡಿದ್ದಾರೆ. ಮುಂಗಾರು ದಿನಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ವೃತ್ತಿ ಆರಂಭಿಸಿದ ಇವರು ಸುಧಾ ವಾರ ಪತ್ರಿಕೆ ಮುಖ್ಯಸ್ಥರಾಗಿ ದಶಕದ ಕಾಲ ಕೆಲಸ ಮಾಡಿದ್ದಾರೆ. ಪ್ರಸ್ತುತ ಪ್ರಜಾವಾಣಿಯಲ್ಲಿ ಸಹ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.   ಹನೀಫ್‌ ಅವರ ಪ್ರಮುಖ ಕೃತಿಗಳೆಂದರೆ ಅನನ್ಯ ಸಮಾಜವಾದಿ ಲೋಹಿಯಾ, ಇತಿಹಾಸ ಮತ್ತುಇಸ್ಲಾಂ, ಕತ್ತಲೆಗೆ ...

READ MORE

Related Books