ಮಂಕುತಿಮ್ಮನ ಕಗ್ಗ (ತಾತ್ಪರ್ಯ ಸಹಿತ)

Author : ಡಿ.ವಿ. ಗುಂಡಪ್ಪ (ಡಿ.ವಿ.ಜಿ.)

Pages 336

₹ 126.00




Year of Publication: 2007
Published by: ತನು ಮನು ಪ್ರಕಾಶನ
Address: ಶ್ರೀರಾಮಪುರ ಎರಡನೇ ಹಂತರ, ಮೈಸೂರು

Synopsys

ಡಾ. ಡಿ.ವಿ.ಜಿ ಅವರು ರಚಿಸಿದ್ದು ‘ಮಂಕುತಿಮ್ಮನ ಕಗ್ಗ’ . ಇಂತಹ ಕೃತಿಯ ಮೂಲಕ ಸಂಸ್ಕೃತಿ, ಮೌಲ್ಯ, ಅಧ್ಯಾತ್ಮ, ತಾತ್ವಿಕ ಚಿಂತನೆ, ಜೀವನದರ್ಶನಗಳನ್ನು ಮಾಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಈ ಕೃತಿಯು ಮಂಕುತಿಮ್ಮನ ಕಗ್ಗದ ತಾತ್ಪರ್ಯವನ್ನೂ ಹೊಂದಿದೆ. ಕನ್ನಡ ಸಾಹಿತ್ಯದಲ್ಲಿ ಭಗವದ್ಗೀತೆ ಖ್ಯಾತಿಯ ಮಂಕುತಿಮ್ಮನ ಕಗ್ಗ ಕೃತಿಯು ಜೀವನ ಸಂದೇಶಗಳನ್ನು, ಮೌಲ್ಯಗಳನ್ನು ಹೊಂದಿದೆ.

About the Author

ಡಿ.ವಿ. ಗುಂಡಪ್ಪ (ಡಿ.ವಿ.ಜಿ.)
(17 March 1887 - 07 October 1975)

ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...

READ MORE

Related Books