ಮಣ್ಣಿನ ಮುಚ್ಚಳ

Author : ಎಸ್. ಗಂಗಾಧರಯ್ಯ

Pages 162

₹ 180.00
Year of Publication: 2021
Published by: ಪಲ್ಲವ ಪ್ರಕಾಶನ
Address: ಚೆನ್ನಪಟ್ಟಣ, ವಯಾ ಎಮ್ಮಿಗನೂರು, ಜಿಲ್ಲೆ: ವಿಜಯನಗರ.
Phone: 08792276742

Synopsys

ಲೇಖಕ ಎಸ್. ಗಂಗಾಧರಯ್ಯ ಅವರ ಕಥಾ ಸಂಕಲನ-ಮಣ್ಣಿನ ಮುಚ್ಚಳ. ಇಲ್ಲಿಯ ಕಥೆಗಳು ಸಾಮಾಜಿಕ ಹೊಣೆಗಾರಿಕೆಯನ್ನು ಜೀವಾಳವಾಗಿಸಿಕೊಂಡಿವೆ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಾಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಕಥೆಗಳು ಓದುಗರ ಗಮನ ಸೆಳೆಯುತ್ತವೆ.

About the Author

ಎಸ್. ಗಂಗಾಧರಯ್ಯ

ಎಸ್. ಗಂಗಾಧರಯ್ಯ ಅವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮಾಕಳ್ಳಿಯವರು. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಮತಿಘಟ್ಟದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಅನೇಕ ಪ್ರಕಟಿತ ಕೃತಿಗಳು ಇಂದು ಕನ್ನಡ ಸಾಹಿತ್ಯ ಲೋಕಕ್ಕೆ ಸೇರ್ಪಡೆಯಾಗಿವೆ.  ನವಿಲ ನೆಲ, ಒಂದು ಉದ್ದನೆಯ ನೆರಳು, ಇವರ ಕಥಾ ಸಂಕಲನಗಳು. ’ಬಯಲ ಪರಿಮಳ’ ಎಂಬ ವ್ಯಕ್ತಿಚಿತ್ರ ಸಂಪುಟವನ್ನು ರಚಿಸಿದ್ದಾರೆ. ವೈಕಂ ಅವರ ಕಥೆಗಳು, ಲೋರ್ಕಾ ನಾಟಕ,- ಎರ್‍ಮಾ, ವಿವಿಧ ಲೇಖಕರ ಕತೆಗಳು, ದಾರಿಯೋ ಫೋ ನಾಟಕ, ಚಿಂಗೀಝ್ ಐತ್ಮತೋವ್ ಕಾದಂಬರಿ ಜಮೀಲಾ, ಇವುಗಳನ್ನು ಕನ್ನಡೀಕರಿಸಿದ್ದಾರೆ. ಕುವೆಂಪು ಭಾಷಾಭಾರತಿಗಾಗಿ ...

READ MORE

Related Books