ಮಣ್ಣು ಮತ್ತು ಹೆಣ್ಣು

Author : ಬಸವರಾಜ ಕಟ್ಟೀಮನಿ

Pages 219

₹ 2.00




Year of Publication: 1953
Published by: ಪ್ರತಿಭಾ ಪ್ರಕಾಶನ
Address: ಧಾರವಾಡ

Synopsis

ಹಳ್ಳಿಯ ಜೀವನದಲ್ಲಿ ಮಣ್ಣು ಮತ್ತು ಹೆಣ್ಣಿಗಾಗಿ ತಮ್ಮ ಬದುಕನ್ನು ಹಾಳುಮಾಡಿಕೊಂಡು ಅವುಗಳ ವ್ಯಾಮೋಹ ಬಿಡದೇ ಅಂತ್ಯ ಕಾಣುತ್ವಾತಾರೆ. ಈ ಕಾದಂಬರಿಯಲ್ಲಿ ಲೈಂಗಿಕ ಮುಕ್ತ ಸುಖವು ಹೆಣ್ಣಿಗೆ ತರವಲ್ಲ ಎಂಬುದನ್ನು ಬಸವರಾಜ ಕಟ್ಟೀಮನಿ ಅವರು ತಮ್ಮ ವಿಶಿಷ್ಟ ಶೈಲಿಯಿಂದ ಗಮನ ಸೆಳೆಯುತ್ತಾರೆ.

About the Author

ಬಸವರಾಜ ಕಟ್ಟೀಮನಿ
(05 October 1919 - 23 October 1989)

ಬಸವರಾಜ ಕಟ್ಟೀಮನಿಯವರು ಬದುಕು ಹಾಗೂ ಸಾಹಿತ್ಯದಲ್ಲೂ  ಕ್ರಾಂತಿಕಾರಿಯಾಗಿದ್ದರು. 1919 ಅಕ್ಟೋಬರ್‌ 5 ರಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಲಾಮರಡಿ ಗ್ರಾಮದಲ್ಲಿ ಜನಿಸಿದರು. ಅವರ ಮೊದಲ ಕಥೆ ’ಕಾರವಾನ್’, ಕಟ್ಟೀಮನಿಯವರ ಮೊದಲೆರಡು ಕಾದಂಬರಿಗಳು ಸ್ವಾತಂತ್ರ್ಯ ಹೋರಾಟವನ್ನು ಕುರಿತಾಗಿ ಬರೆದಂಥವು. ಆ ಬಳಿಕ ಅವರು ಸಮಾಜದಲ್ಲಿ ನಡೆಯುತ್ತಿರುವ ಕಾರ್ಮಿಕ ಶೋಷಣೆ, ಸ್ತ್ರೀಶೋಷಣೆ, ಬಡವರ ಶೋಷಣೆ, ದಲಿತರ ಶೋಷಣೆ—ಇವೆಲ್ಲವಗಳ ವಿರುದ್ಧ ಕಟುವಾಗಿ ಬರೆದಿದ್ದಾರೆ.  ಕಥಾ ಸಂಕಲನ - ಸೆರೆಯಿಂದ ಹೊರಗೆ, ಆಗಸ್ಟ್ ಒಂಬತ್ತು, ಗುಲಾಬಿ ಹೂ, ಜೋಳದ ಬೆಳೆಯ ನಡುವೆ, ಜೀವನ ಕಲೆ, ಸುಂಟರಗಾಳಿ, ಸೈನಿಕನ ಹೆಂಡತಿ, ಹುಲಿಯಣ್ಣನ ಮಗಳು, ಗರಡಿಯಾಳು. ನಾಟಕ ...

READ MORE

Related Books