ಮಾನವಿ

Author : ಬಸವಪ್ರಭು ಪಾಟೀಲ

Pages 50

₹ 25.00




Year of Publication: 2008
Published by: ಶ್ರೀ ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ
Address: ಜಗತ್ ಸರ್ಕಲ್, ಗುಲಬರ್ಗಾ

Synopsys

‘ಮಾನ್ವಿ’ ಡಾ. ಬಸವಪ್ರಭು ಪಾಟೀಲರ ಲೇಖನ ಸಂಕಲನ. ಬಸವಪ್ರಭು ಪಾಟೀಲರು ವೃತ್ತಿಯಿಂದ ವೈದ್ಯರು ಪ್ರವೃತ್ತಿಯಿಂದ ಸಾಹಿತಿಗಳು, ಶರಣ ಜೀವನವನ್ನು ಅಳವಡಿಸಿಕೊಂಡವರು. ತಮ್ಮ ಕಾರ್ಯ ಕ್ಷೇತ್ರವಾದ ಮಾನ್ವಿ ತಾಲೂಕಿನ ಕುರಿತು ತಮ್ಮ ಅಧ್ಯಯನ ಪೂರ್ಣ ಲೇಖನಗಳನ್ನು ಈ ಕೃತಿಯಲ್ಲಿ ನೀಡಿದ್ದಾರೆ. ಮಾನ್ವಿ ತಾಲೂಕಿನ ಕುರಿತಾದ ದರ್ಶನದ ಕೈಪಿಡಿಯಾಗಿದೆ.

About the Author

ಬಸವಪ್ರಭು ಪಾಟೀಲ

ಡಾ. ಬಸವಪ್ರಭು ಪಾಟೀಲರು ವೃತ್ತಿಯಿಂದ ವೈದ್ಯರು, ಪ್ರವೃತ್ತಿಯಿಂದ ಸಾಹಿತಿಗಳು, ಶರಣ ಜೀವನವನ್ನು ಅಳವಡಿಸಿಕೊಂಡವರು. ಬೆಟ್ಟದೂರದಂತಹ ಊರಲ್ಲಿ ಹುಟ್ಟಿ ಮನೆಯ ಕಲೆ-ಸಾಹಿತ್ಯ-ಸಂಸ್ಕೃತಿ ಸಂಗಮದ ಪರಿಸರದಲ್ಲಿ ಬೆಳೆದವರು. ಎಂ.ಬಿ. ಬಿ.ಎಸ್, ಎಫ್, ಸಿ. ಜಿ. ಪಿ., ಡಿ.ಎಫ್. ಎಚ್. ಪದವಿಯನ್ನು ವೈದ್ಯಕೀಯದಲ್ಲಿ ಪಡೆದರು. ರಾಯಚೂರು ಜಿಲ್ಲೆಯ ಮಾನವಿಯಲ್ಲಿ ಕಲ್ಯಾಣ ವೈದ್ಯಾಲಯ ಸ್ಥಾಪಿಸಿ ವೈದ್ಯರಾಗಿ ಜನಪರ ಸೇವೆ ಸಲ್ಲಿಸಿದ್ದಾರೆ. ಇವರು ಕವಿಯಾಗಿ, ವೈಚಾರಿಕ ಸಾಹಿತಿಯಾಗಿದ್ದರಿಂದ ಮಾತನಾಡಿ ಹೆಣಗಳೇ, ಕವನ ಸಂಕಲನ, ಇದೇನು ಕತೆ, ವಿಚಾರ ಲೇಖನಗಳ ಸಂಗ್ರಹ ಹಾಗೂ ನವ ಸಾಕ್ಷರಿಗಾಗಿ ಪ್ರಥಮ ಚಿಕಿತ್ಸೆ ಕೃತಿ ಪ್ರಕಟಿಸಿದ್ದಾರೆ. ಪ್ರಪಂಚ, ವಿಶ್ವಕಲ್ಯಾಣ, ಸಂಕ್ರಮಣ, ...

READ MORE

Related Books