ಮರಿ ಮರಿ ಪುಟ್ಟಮರಿ

Author : ನಾ. ಡಿಸೋಜ

Pages 68

₹ 41.00




Year of Publication: 2017
Published by: ಗೀತಾಂಜಲಿ ಪಬ್ಲಿಕೇಷನ್ಸ್
Address: #60, 2ನೇ ಡಿ ಅಡ್ಡರಸ್ತೆ, 3 ನೇ ಬ್ಲಾಕ್, ನಾಗರಬಾವಿ 2ನೇ ಹಂತ ಬೆಂಗಳೂರು-560072
Phone: 080-23217550

Synopsys

ನಾ. ಡಿಸೋಜ ಅವರ ಕೃತಿ-ಮರಿ ಮರಿ ಪುಟ್ಟ ಮರಿ. ಪುಟ್ಟಜ್ಜಿ ಪುಟ್ಟಜ್ಜಿ ಕತೆ ಹೇಳು-ಭಾಗ3ರ ಕೃತಿಯಾಗಿ ಮಕ್ಕಳ ಕಥಾ ಮಾಲೆಯಡಿ ಪ್ರಕಟವಾಗಿದೆ. ಈ ಕೃತಿಯು ಮಕ್ಕಳ ಕವಿತೆಗಳನ್ನು ಒಳಗೊಂಡಿದೆ. ಮಕ್ಕಳ ತೊದಲು ಭಾಷೆಗೆ ಸರಳವಾಗಿ ಸಿಗುವಂತೆ ಕವಿತೆಗಳನ್ನು ಹೆಣೆಯಲಾಗಿದೆ.

About the Author

ನಾ. ಡಿಸೋಜ

ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ.  ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಪ್ರಾರಂಭದ ದಿನಗಳಲ್ಲಿ 'ಪ್ರಪಂಚ' ಪತ್ರಿಕೆಗೆ ಕಥೆಗಳನ್ನು ಬರೆಯುತ್ತಿದ್ದರು. ಡಿಸೋಜರ ಮೊದಲ ಕಾದಂಬರಿ ‘ಬಂಜೆ ...

READ MORE

Related Books