ಮಾರಿಬಿಡಿ

Author : ಎಂ.ಆರ್. ಕಮಲ

Pages 130

₹ 125.00
Phone: 9448334622

Synopsys

ಕನ್ನಡ ಕಾವ್ಯಲೋಕದಲ್ಲಿ ಪ್ರಸಿದ್ಧಿಯಾಗಿರುವ ಎಂ. ಆರ್‌. ಕಮಲ ಅವರು ಆಧುನಿಕ ಮನುಷ್ಯನ ಕೊಳ್ಳುಬಾಕತನವನ್ನು, ಅದು ಸೃಷ್ಟಿಸುವ ವ್ಯಾವಹಾರಿಕ ಜಗತ್ತನ್ನು, ಅದರ ಕೃತಕತೆಯನ್ನು ವಿವರಿಸಿದ್ದಾರೆ. ವಿಲಾಸ ಎನ್ನುವುದು ಸರಿಯಾದ ವಿಳಾಸ ಹೊಂದಿರದಿದ್ದರೆ ಏನೇನಾಗುತ್ತದೆ ಇಲ್ಲಿನ ಕವಿತೆಗಳಲ್ಲಿ ಕಂಡುಬರುತ್ತದೆ!

ಎಂದಿನಂತೆ ಮಾಗಿದ ಕವಿ ಇಲ್ಲಿನ ಕವಿತೆಗಳಲ್ಲಿ ಮೇಳೈಸಿದ್ದಾರೆ.

About the Author

ಎಂ.ಆರ್. ಕಮಲ
(27 March 1959)

ಕವಿ-ಅನುವಾದಕಿಯಾಗಿ ಕನ್ನಡ ಸಾಹಿತ್ಯಲೋಕದಲ್ಲಿ ಚಿರಪರಿಚಿತ ಎಂ.ಆರ್. ಕಮಲಾ ಅವರು ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಮೇಟಿಕುರ್ಕೆಯವರು. 1959ರ ಮಾರ್ಚ್‌ 27ರಂದು ಜನಿಸಿದರು. ತಂದೆ ಎಂ.ಎಚ್. ರಾಮಸ್ವಾಮಿ, ತಾಯಿ ವಿಶಾಲಾಕ್ಷಿ. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ. ಮತ್ತು ಎಲ್.ಎಲ್.ಬಿ. ಪದವಿ, ಸ್ನಾತಕೋತ್ತರ ಪರೀಕ್ಷೆಯಲ್ಲಿ ಪಾಶ್ಚಿಮಾತ್ಯ ಸಾಹಿತ್ಯ ಅಧ್ಯಯನಕ್ಕಾಗಿ ಬಿಎಂಶ್ರೀ ಚಿನ್ನದ ಪದಕ ವಿಜೇತರು.  ಫ್ರೆಂಚ್ ಭಾಷೆಯಲ್ಲಿ ಪದವೀಧರರು. ಶಕುಂತಲೋಪಾಖ್ಯಾನ (1988), ಜಾಣೆ ಮತ್ತು ಇತರ ಕವಿತೆಗಳು (1992), ಹೂವು ಚೆಲ್ಲಿದ ಹಾದಿ (2007), ಮಾರಿಬಿಡಿ (2017) ಕವನ ಸಂಕಲನಗಳು. ಆಫ್ರಿಕನ್-ಅಮೆರಿಕನ್ ಮತ್ತು ಅರಬ್ ಮಹಿಳಾ ಕಾವ್ಯದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. ’ಕತ್ತಲ ಹೂವಿನ ಹಾಡು (1989) ...

READ MORE

Related Books