ಮರಿಯಮ್ಮನ ಹಳ್ಳಿ ರಂಗಸಿರಿ

Author : ಗುಡಿಹಳ್ಳಿ ನಾಗರಾಜ

Pages 140

₹ 120.00




Year of Publication: 2019
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಕರ್ನಾಟಕದ ಖ್ಯಾತ ವೃತ್ತಿರಂಗಭೂಮಿ ನಟಿ ಕೆ.ನಾಗರತ್ನಮ್ಮನವರ ಆತ್ಮಚರಿತ್ರೆ ಇದು. ವೃತ್ತಿ ಬದುಕಿನ ಏಳು ಬೀಳುಗಳು, ಅಡ್ಡಿ ಆತಂಕಗಳನ್ನು ಆಪ್ತವಾಗಿ ಬಿಚ್ಚಿಡುವ ಕೃತಿಯಿದು.

ಮೊದಲ ಮುದ್ರಣ 1999

About the Author

ಗುಡಿಹಳ್ಳಿ ನಾಗರಾಜ

ವೃತ್ತಿ, ಹವ್ಯಾಸಿ, ಗ್ರಾಮೀಣ ಸೇರಿದಂತೆ ಸಮಗ್ರ ರಂಗಭೂಮಿ ಬಗ್ಗೆ ಅಧಿಕೃತವಾಗಿ ಮಾತನಾಡಬಲ್ಲವರು ಗುಡಿಹಳ್ಳಿ ನಾಗರಾಜ ಅವರು. ರಂಗಭೂಮಿ ಕುರಿತ ಇವರ ಬರಹಗಳು ರಂಗ ಇತಿಹಾಸದಲ್ಲಿ ಹೊಸ ಹಾದಿ ನಿರ್ಮಿಸಿವೆ. ಅಂತಹ ಹದಿನೈದಕ್ಕೂ ಹೆಚ್ಚು ರಂಗಕೃತಿ ರಚಿಸಿದ್ದಾರೆ. ರಂಗತಂಡಗಳ ರೂವಾರಿಯಾಗಿ ರಾಜ್ಯದ ನಾಲ್ಕಾರು ರಂಗತಂಡಗಳ ತೆರೆಯ ಹಿಂದಿನ ಶಕ್ತಿಯಾಗಿ ತೊಡಗಿಸಿಕೊಂಡಿದ್ದು- ಕಡೆಗಣಿಸಲ್ಪಟ್ಟ ನೂರಾರು ಕಲಾವಿದರನ್ನು ಬೆಳಕಿಗೆ ತಂದಿದ್ದಾರೆ. ಮುಖ್ಯವಾಹಿನಿಯಲ್ಲಿ ಅವಕಾಶ ಕಲ್ಪಿಸಿದ್ದಾರೆ. ದಾವಣಗೆರೆ (ಮತ್ತೆ ಈಗ ಬಳ್ಳಾರಿ) ಜಿಲ್ಲೆ ಹರಪನಹಳ್ಳಿ, ತಾಲ್ಲೂಕು ಗುಡಿಹಳ್ಳಿಯ ನಾಗರಾಜ ಅವರು, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಎಂ.ಎ.ಇಂಗ್ಲಿಷ್ ಪದವಿ ಪಡೆದು, ಹರಪನಹಳ್ಳಿಯಲ್ಲಿ ಮೂರು ವರ್ಷ (1980-83) ...

READ MORE

Related Books