ಮೇಘನಾದ ಸಹಾ

Author : ರೋಹಿತ್ ಚಕ್ರತೀರ್ಥ

Pages 48

₹ 25.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಕಲ್ಕತ್ತದಲ್ಲಿ ‘ಇನ್ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಫಿಸಿಕ್ಸ್’ ಸ್ಥಾಪಿಸಿದವರು ವಿಜ್ಞಾನಿ ಮೇಘನಾದ ಸಹಾ. ‘ವಿಜ್ಞಾನ ಮತ್ತು ಸಂಸ್ಕೃತಿ‘ ಎನ್ನುವ ಪತ್ರಿಕೆಯನ್ನು ಪ್ರಕಟಣೆ ಮೂಲಕ ಭಾರತೀಯ ವಿಜ್ಞಾನ ಮಂದಿರವನ್ನು ಕಟ್ಟಲು ನೆರವಾದರು. ಅವರ ಈ ವಿಜ್ಞಾನ ಪ್ರೀತಿ, ಬದುಕು, ಸಾಧನೆಯನ್ನು ತೆರೆದಿಡುವ ಕೃತಿ ‘ಮೇಘನಾದ ಸಹಾ’. ರೋಹಿತ್ ಚಕ್ರತೀರ್ಥ ರಚಿಸಿದ್ದು, ಸಾಹಿತಿ ನಾ. ಸೋಮೇಶ್ವರ ಸಂಪಾದಿಸಿದ್ದಾರೆ.

About the Author

ರೋಹಿತ್ ಚಕ್ರತೀರ್ಥ

ರೋಹಿತ್ ಚಕ್ರತೀರ್ಥ, ಓದಿದ್ದು ವಿಜ್ಞಾನ, ಮುಖ್ಯವಾಗಿ ಗಣಿತ. ಬೆಂಗಳೂರಿನಲ್ಲಿ ನಾಲ್ಕು ವರ್ಷ ಉಪನ್ಯಾಸಕರಾಗಿ ಕಾಲೇಜುಗಳಲ್ಲಿ ಪಾಠ ಮಾಡಿ, ಈಗ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಉದ್ಯೋಗಿ.  ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡು, ಹಲವು ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆದಿದ್ದಾರೆ. ಜೊತೆಗೆ ವಿಜ್ಞಾನ, ಗಣಿತ, ವ್ಯಕ್ತಿಚಿತ್ರ, ಮಕ್ಕಳ ಕತೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಇದುವರೆಗೆ 13 ಪುಸ್ತಕಗಳು ಪ್ರಕಟಣೆಯಾಗಿವೆ. ಉದ್ಯೋಗ ಮತ್ತು ಬರವಣಿಗೆಯಿಂದ ಬಿಡುವು ಸಿಕ್ಕಾಗ ತಿರುಗಾಟ, ಪ್ರವಾಸ ಇವರ ಹವ್ಯಾಸ., ...

READ MORE

Related Books