ಮೇಲ್ಜಾತಿಯ ಹಿಂದೂ ಮಹಿಳೆ

Author : ಡಿ.ಎ. ಶಂಕರ್

Pages 80

₹ 60.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022161900

Synopsys

ಪಂಡಿತ ರಮಾಬಾಯಿ ಸರಸ್ವತಿ ಅವರು ಬರೆದ ಮೇಲ್ಜಾತಿಯ ಹಿಂದೂ ಮಹಿಳೆ ಕೃತಿಯನ್ನು ಡಿ.ಎ. ಶಂಕರ್‌ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಹಿಂದೂ ಸಂಪ್ರದಾಯವಾದಿ ಹಾಗೂ ಸಾಮಾನ್ಯ ಮೇಲ್ಜಾತಿ ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಬದುಕಿನ ಕುರಿತು ವಿವರಿಸುವ ಕೃತಿಯಾಗಿದೆ.

About the Author

ಡಿ.ಎ. ಶಂಕರ್

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿದ್ದ ಡಿ.ಎ. ಶಂಕರ ಅವರು ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದಾರೆ.  ನಂತರ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದ ಅವರು ಮೈಸೂರು ವಿಶ್ವವಿದ್ಯಾನಿಲಯದ ಮೊದಲ ಎಮರಿಟಸ್ ಪ್ರೊಫೆಸರ್ ಆದವರು. ಕಾವ್ಯ, ಅನುವಾದ, ವಿಮರ್ಶೆ ಹಾಗೂ ನಾಟಕ ಹೀಗೆ ವಿವಿಧ ಪ್ರಕಾರಗಳಲ್ಲಿ ಶಂಕರ್ ಅವರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಇಂಗ್ಲೆಂಡ್‌ನ ಫೀಲ್ಡ್ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಪಡೆದ ಅವರು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡಿಯ ಫೆಲೋ ಆಗಿದ್ದರು. ಹಾಗೆಯೇ, ಕೆನಡಾದ ಬ್ರಿಟಿಷ್ ಕೊಲಂಬಿಯ ವಿಶ್ವವಿದ್ಯಾಲಯದಲ್ಲಿ ಫ್ಯಾಕಲ್ಟಿ ಫೆಲೋಶಿಪ್‌ನಲ್ಲಿ ಕಾರ್ಯನಿರ್ವಹಿಸಿದ್ದವರು. ಬೆಳಕಿನ ಮರ, ನಿಮ್ಮಲ್ಲೊಬ್ಬ, ಪವಾಡ  ಅವರ ...

READ MORE

Related Books