ಮೇರಿಯ ಕತೆ

Author : ಶಾಂತಾರಾಮ ಸೋಮಯಾಜಿ

Pages 160

₹ 75.00




Year of Publication: 2007
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ ಬಳಿ, ಕುಮಾರಪಾರ್ಕ್ ಪೂರ್ವ, ಬೆಂಗಳೂರು

Synopsys

ಲೇಖಕ ಶಾಂತಾರಾಮ ಸೋಮಯಾಜಿ ಅವರು ಮಕ್ಕಳಿಗಾಗಿ ಬರೆದ ಕೃತಿ- ಮೇರಿಯ ಕತೆ. ಮಕ್ಕಳ ಮನಸ್ಸಇಗೆ ಕುತೂಹಲ ನೀಡುವ ಕಥೆಗಳು ಇಲ್ಲಿ ಸಂಕಲನಗೊಂಡಿವೆ.

About the Author

ಶಾಂತಾರಾಮ ಸೋಮಯಾಜಿ

ಶಾಂತಾರಾಮ ಸೋಮಯಾಜಿ ಅವರು ಲೇಖಕರು. ಮಕ್ಕಳ ಸಾಹಿತ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕೃತಿಗಳು: ಮೇರಿಯ ಕತೆ, ದೇವರೆಂಬ ಸುಳ್ಳು, ಧರ್ಮವೆಂಬ ದ್ವೇಷ, ಅರ್ಥಮಂತ್ರಿ ಮತ್ತು ಹಂದಿಗಳು, ದೇಶವಿದೇಶಗಳ ವಿನೋದ ಕತೆಗಳು, ಚಿಟ್ಟೆಹಾಡು ಮತ್ತು ಇರುವೆ ಮದುವೆ. ಮಿತಿ ಇರದ ಖುಷಿ ಅದು ಸೈನ್ಸ್, ಹರ್ಬರ್ಟ್ ಮತ್ತು ವಾಕಿಂಗ್ ಸ್ಟಿಕ್.  ...

READ MORE

Related Books