ಮೇವುಂಡಿ ಮಲ್ಲಾರಿ

Author : ಆನಂದ ವಿ. ಪಾಟೀಲ

Pages 108

₹ 90.00




Year of Publication: 2018
Published by: ಸಿವಿಜಿ ಪಬ್ಲಿಕೇಷನ್ಸ್
Address: ನಂ.70, 2ನೇ ಮುಖ್ಯರಸ್ತೆ, ಜಬ್ಬರ್ ಬ್ಲಾಕ್, ವೈಯ್ಯಾಲಿಕಾವಲ್, ಬೆಂಗಳೂರು- 560003
Phone: 23313400

Synopsys

‘ಮೇವುಂಡಿ ಮಲ್ಲಾರಿ’ ಸಿವಿಜಿ ಪಬ್ಲಿಕೇಷನ್ಸ್ ನ ‘ಮಕ್ಕಳ ಸಾಹಿತ್ಯ ನಿರ್ಮಾಪಕರು’ ಮಾಲಿಕೆಯಲ್ಲಿ ಪ್ರಕಟವಾದ ಕೃತಿ. ಮೇವುಂಡಿ ಮಲ್ಲಾರಿಯವರು ನವೋದಯ ಕಾಲದ ಮೊದಲಲ್ಲಿ ಮಕ್ಕಳ ಸಾಹಿತ್ಯ ರಚಿಸಿದವರು. ಇವರು ಸ್ವಾತಂತ್ರ ಹೋರಾಟಗಾರರೂ ಹೌದು. ಇವರು ಮಕ್ಕಳಿಗಾಗಿ ಪುಸ್ತಕಗಳನ್ನು ಬರೆದದ್ದಲ್ಲದೆ ಹೊಟ್ಟೆ ಡುಮ್ಮ ಎನ್ನುವ ಮಾಸಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು.ಇವರ ಕುರಿತಾಗಿ ಮುಂದಿನ ತಲೆಮಾರಿಗೆ ತಿಳಿಸಿಕೊಡುವ ಸಲುವಾಗಿ ಆನಂದ ಪಾಟೀಲರು ಈ ಕೃತಿಯನ್ನು ರಚಿಸಿದ್ದಾರೆ.

About the Author

ಆನಂದ ವಿ. ಪಾಟೀಲ
(01 January 1955)

ಆನಂದ ವಿ. ಪಾಟೀಲ ಅವರು ಜನವರಿ 1-1955, ಧಾರವಾಡ ಜಿಲ್ಲೆಯ ನಾಗಲಿಂಗನ ನವಲಗುಂದದಲ್ಲಿ ಜನಿಸಿದರು. ವಿದ್ಯಾಭ್ಯಾಸ- ಘಟಪ್ರಭಾ, ನವಲಗುಂದ, ಗೋಕಾಕ, ಹಿಡಕಲ್ ಮತ್ತು ಧಾರವಾಡಗಳಲ್ಲಿ ಮುಗಿಸಿದ ಅವರು, ಜಾನಪದ ಕಲೆ ಮತ್ತು ವಿಧಿ ಕ್ರಿಯೆಗಳು' ಕುರಿತ ಪ್ರೌಢ ಪ್ರಬಂಧಕ್ಕೆ ಧಾರವಾಡ ವಿ.ವಿ.ಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಸದ್ಯ ಆಕಾಶವಾಣಿಯಲ್ಲಿ ಉಪ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. “ಅಜ್ಜಿ ಮನೆ ಬಹಳ ದೂರ', 'ಹೂ', 'ಹಕ್ಕಿ ಪುಟಾಣಿ', 'ಹೂ ಅಂದ್ರ ಹೂ', “ಅಜ್ಜಿ ಬಿಡಿಕಾಳ್ ಬಿಡಿಕಾಳು', 'ಪಪ್ಪಿ ಕೊಟ್ಟು ಬಾಪೂ', 'ಹೃದ್ಧಿ', 'ಪುಟ್ಟ ಪುಟ್ಟ ಪಾಪು ಪುಟಾಣಿ ಪಾಪು', 'ಪುಟ್ಟನ ...

READ MORE

Related Books