ಮೈಕೆಲ್ ಫ್ಯಾರಡೆ

Author : ರೋಹಿತ್ ಚಕ್ರತೀರ್ಥ

Pages 48

₹ 25.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಮೈಕೆಲ್ ಫ್ಯಾರಡೆ- ಮನುಕುಲ ಕಂಡ ಮಹಾ ವಿಜ್ಞಾನಿ. ಆಲ್ಬರ್ಟ್ ಐನ್‌ಸ್ಟೈನ್ ತನ್ನ ಅಧ್ಯಯನ ಕೋಣೆಯಲ್ಲಿ ಫ್ಯಾರಡೆಯ ಭಾವಚಿತ್ರವನ್ನು ತೂಗುಹಾಕಿದ್ದು ವಿಜ್ಞಾನ ಕ್ಷೇತ್ರದಲ್ಲಿಯ ಅವರ ಪ್ರತಿಭೆಗೆ ಸಾಕ್ಷಿ. ಅವರ ಬಾಲ್ಯ-ಬದುಕು-ಸಾಧನೆಯನ್ನು ಈ ಕೃತಿಯಲ್ಲಿ ನೀಡಿದ್ದಾರೆ ಲೇಖಕ ರೋಹಿತ್ ಚಕ್ರತೀರ್ಥ. ಸಾಹಿತಿ ನಾ. ಸೋಮೇಶ್ವರ ಸಂಪಾದಿಸಿದ್ದಾರೆ.

About the Author

ರೋಹಿತ್ ಚಕ್ರತೀರ್ಥ

ರೋಹಿತ್ ಚಕ್ರತೀರ್ಥ, ಓದಿದ್ದು ವಿಜ್ಞಾನ, ಮುಖ್ಯವಾಗಿ ಗಣಿತ. ಬೆಂಗಳೂರಿನಲ್ಲಿ ನಾಲ್ಕು ವರ್ಷ ಉಪನ್ಯಾಸಕರಾಗಿ ಕಾಲೇಜುಗಳಲ್ಲಿ ಪಾಠ ಮಾಡಿ, ಈಗ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಉದ್ಯೋಗಿ.  ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡು, ಹಲವು ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆದಿದ್ದಾರೆ. ಜೊತೆಗೆ ವಿಜ್ಞಾನ, ಗಣಿತ, ವ್ಯಕ್ತಿಚಿತ್ರ, ಮಕ್ಕಳ ಕತೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಇದುವರೆಗೆ 13 ಪುಸ್ತಕಗಳು ಪ್ರಕಟಣೆಯಾಗಿವೆ. ಉದ್ಯೋಗ ಮತ್ತು ಬರವಣಿಗೆಯಿಂದ ಬಿಡುವು ಸಿಕ್ಕಾಗ ತಿರುಗಾಟ, ಪ್ರವಾಸ ಇವರ ಹವ್ಯಾಸ., ...

READ MORE

Related Books