ಮಿಡಿ ಮಿಡಿ ಕಾಮಿಡಿ

Author : ಬೇಲೂರು ರಾಮಮೂರ್ತಿ

Pages 120

₹ 68.00




Year of Publication: 2019
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

ಕನ್ನಡ ಹಾಸ್ಯ ಸಾಹಿತ್ಯದಲ್ಲಿ ಬೇಲೂರು ರಾಮಮೂರ್ತಿ ಅವರು ಈಗಾಗಲೇ ಓದುಗರಿಗೆ ಪರಿಚಿತರು. ಮಿಡಿ ಮಿಡಿ ಕಾಮಿಡಿ ಎಂಬ ಕೃತಿಯು ಅವರು ಬರೆದ ಹಾಸ್ಯದ ಹನಿಗಳ ಹಾಗೂ ರಸಪ್ರಸಂಗಗಳ ಸಂಗ್ರಹವಾಗಿದೆ. ಹಾಸ್ಯ, ವಿಡಂಬನೆ, ವಿನೋದ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣವನ್ನು ಅವರು ಆಶಿಸುತ್ತಾರೆ.

About the Author

ಬೇಲೂರು ರಾಮಮೂರ್ತಿ
(30 June 1950)

ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು.  ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು.  ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.  ‘ಅನರ್ಘ್ಯ ಪ್ರೇಮ, ಅಗೋಚರ, ಜೋಡಿರಾಗ, ಅಪರಾಧಿ ನಾನಲ್ಲ, ಸುಮಂಗಲೆ, ಹೀಗೊಂದು ಸಾರ್ಥಕ ಬದುಕು, ಅಮೃತಗಾನ, ಅತಿಥಿ, ಶರ್ಮಿಳ, ಅಗ್ನಿಜ್ವಾಲೆ, ಅಭಿಷೇಕ, ಅರುಂಧತಿ, ಸಂಬಂಧ ರಾಗ, ಸ್ವರಸಂಗಮ, ತೂಗುಸೇತುವೆ, ಮುತ್ತಿನ ತೆನೆ, ಸಮಾಗಮ, ಕಾಣದ ಊರಲಿ, ಎಂದೂ ನಿನ್ನವನೇ, ಪ್ರೇಮನಿವೇದನೆ, ...

READ MORE

Related Books