ಮಿಂಚು ಹುಳ

Author : ವೀಣಾ ಬನ್ನಂಜೆ

Pages 168

₹ 150.00




Year of Publication: 2021
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-580020

Synopsys

ಮಿಂಚು ಹುಳ- ಲೇಖಕಿ ವೀಣಾ ಬನ್ನಂಜೆ ಅವರ ಕೃತಿ. ದೊಡ್ಡ ಬೆಳಕನ್ನು ಹಡಿಯುವ ಚಿಕ್ಕ ಹಸಿವು ಎಂಬುದು ಕೃತಿಯ ಉಪಶೀರ್ಷಿಕೆ. ಅಧ್ಯಾತ್ಮ ಬರಹಗಳ ಸಂಕಲಿಸಲಾಗಿದೆ.  

About the Author

ವೀಣಾ ಬನ್ನಂಜೆ

ವೀಣಾ ಬನ್ನಂಜೆ ಅವರು ಮೂಲತಃ ಉಡುಪಿ ಜಿಲ್ಲೆಯವರು. ಇವರ ತಂದೆ ವಿದ್ವಾಂಸರಾದ ಬನ್ನಂಜೆ ಗೋವಿಂದಾಚಾರ್ಯರು. ಎಚ್ಚರದ ಕನಸು (ಕಥಾ ಸಂಕಲನ), ಅಕ್ಕಮಹಾದೇವಿಯ ದೈ (ವೈಚಾರಿಕ) ಸಂತೆಯಲ್ಲೊಂದು ಮನೆ ೨೦೧೧ (ಅಂಕಣ ಬರಹ ಕೃತಿಗಳನ್ನು ವೀಣಾ ಬನ್ನಂಜೆ ಪ್ರಕಟಿಸಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಗೀತಾ ದೇಸಾಯಿ ದತ್ತಿನಿಧಿ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿ ಬಹುಮಾನ, ಕಾವ್ಯಾನಂದ ಪುರಸ್ಕಾರಗಳು ಇವರಿಗೆ ಸಂದಿದೆ. ...

READ MORE

Related Books