ಮಿಸ್ ಕೆರೋಲೀನಾ ಕುಜೂರ್ ಮತ್ತು ಇನ್ನಿತರ ಒರಿಯಾ ಕಥೆಗಳು

Author : ಡಿ.ಎನ್‌. ಶ್ರೀನಾಥ್‌

Pages 287

₹ 225.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9
Phone: 08040114455

Synopsys

ಲೇಖಕ ಡಿ.ಎನ್ ಶ್ರೀನಾಥ್ ಅವರು ಹಿಂದಿಯಿಂದ ಸಂಪಾದನೆ ಹಾಗೂ ಅನುವಾದ ಮಾಡಿದ ಕೃತಿ ‘ಮಿಸ್ ಕೆರೋಲೀನಾ ಕುಜೂರ್ ಮತ್ತು ಇನ್ನಿತರ ಒರಿಯಾ ಕಥೆಗಳು’. ಹಿಂದಿಯಲ್ಲಿ ಪ್ರಸಿದ್ಧ ಪಡೆದ ಅನೇಕ ಕಥೆಗಳನ್ನು ಇಲ್ಲಿ ಲೇಖಕರ ಕನ್ನಡೀಕರಿಸಿದ್ದಾರೆ. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್ ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ.

About the Author

ಡಿ.ಎನ್‌. ಶ್ರೀನಾಥ್‌
(03 December 1950)

ಅನುವಾದಕ ಶ್ರೀನಾಥ್‌ ಅವರು ಹುಟ್ಟಿದ್ದು 1950 ಡಿಸೆಂಬರ್‌ 3ರಂದು. ಮೂಲತಃ ಶಿವಮೊಗ್ಗದವರು. ತಂದೆ ಡಿ.ನಾರಾಯಣ ರಾವ್‌, ತಾಯಿ ಗುಂಡಮ್ಮ. ಹುಟ್ಟೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದು, ಧಾರವಾಡದ ಮುಕ್ತ ವಿಶ್ವವಿದ್ಯಾಲಯ ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು.  ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ನಂತರ ಶಾರದಾದೇವಿ ಬಾಲಿಕಾ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ನಿವೃತ್ತರಾದರು. ಸಾಹಿತ್ಯದೆಡೆಗಿನ ಒಲವು ಅನುವಾದದತ್ತ ಲೇಖಕರನ್ನು ಸೆಳೆಯಿತು. 18ನೇ ವಯಸ್ಸಿನಲ್ಲಿಯೇ "ಶಿಶಿರ"  ಕೃತಿಯನ್ನು ಅನುವಾದ ಮಾಡಿದರು. ಹಿಂದಿ ಮಾತ್ರವಲ್ಲದೇ ಬಂಗಾಳಿ ಭಾಷೆ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.  ಇವರ ಪ್ರಮುಖ ಅನುವಾದಿತ ಕೃತಿಗಳೆಂದರೆ; ಸೂತ್ರದ ...

READ MORE

Related Books