ಮಿತಿ ಇರದ ಖುಶಿ ಅದು ಸೈನ್ಸ್‌

Author : ಶಾಂತಾರಾಮ ಸೋಮಯಾಜಿ

Pages 56

₹ 50.00




Year of Publication: 0
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಮಕ್ಕಳಿಗೆ ವಿಜ್ಞಾನದ ಕುರಿತು ಆಸಕ್ತಿಯನ್ನು ಬೆಳೆಸುವುದೇ ಈ ಕೃತಿಯ ಮುಖ್ಯ ಉದ್ದೇಶವಾಗಿದ್ದು, ವಿಜ್ಞಾನದ ಹಲವು ವಿಷಯಗಳನ್ನು ಅತ್ಯಂತ ರೋಚಕವಾಗಿ ಲೇಖಕ ಶಾಂತಾರಾಮ ಸೋಮಯಾಜಿ ರು ಈ ಕೃತಿಯಲ್ಲಿ ವಿವರಿಸಿದ್ದಾರೆ. ಭೌತಶಾಸ್ತ್ರ, ಜೀವಶಾಸ್ತ್ರ, ಅಣುಶಕ್ತಿಶಾಸ್ತ್ರ ಮುಂತಾದ ವಿಷಯಗಳನ್ನು ಅಲ್ಲದೆ ಇಪ್ಪತ್ತೊಂದನೆಯ ಶತಮಾನದ ಮಕ್ಕಳಿಗೆ ಅತ್ಯಾಧುನಿಕ ತಾಂತ್ರಿಕ ಯುಗದ ವೈಜ್ಞಾನಿಕ ಬೆಳವಣಿಗೆಗಳನ್ನು ಆಕರ್ಷಕ ಮತ್ತು ಸರಳ ರೀತಿಯಲ್ಲಿ ಈ ಕೃತಿಯಲ್ಲಿ ಕೊಡಲಾಗಿದೆ.

About the Author

ಶಾಂತಾರಾಮ ಸೋಮಯಾಜಿ

ಶಾಂತಾರಾಮ ಸೋಮಯಾಜಿ ಅವರು ಲೇಖಕರು. ಮಕ್ಕಳ ಸಾಹಿತ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕೃತಿಗಳು: ಮೇರಿಯ ಕತೆ, ದೇವರೆಂಬ ಸುಳ್ಳು, ಧರ್ಮವೆಂಬ ದ್ವೇಷ, ಅರ್ಥಮಂತ್ರಿ ಮತ್ತು ಹಂದಿಗಳು, ದೇಶವಿದೇಶಗಳ ವಿನೋದ ಕತೆಗಳು, ಚಿಟ್ಟೆಹಾಡು ಮತ್ತು ಇರುವೆ ಮದುವೆ. ಮಿತಿ ಇರದ ಖುಷಿ ಅದು ಸೈನ್ಸ್, ಹರ್ಬರ್ಟ್ ಮತ್ತು ವಾಕಿಂಗ್ ಸ್ಟಿಕ್.  ...

READ MORE

Related Books