ಮೊದಲ ತೊದಲು

Author : ವಿಶ್ವನಾಥ್ ಎನ್. ನೇರಳಕಟ್ಟೆ

Pages 38

₹ 40.00




Year of Publication: 2013
Published by: ವಿ.ಎನ್. ನೇರಳೆಕಟ್ಟೆ
Address: ಪಂತಡ್ಕ ಹೌಸ್, ಶ್ರೀ ಮಂಜುನಾಥ ನಿಲಯ, ನೇರಳಕಟ್ಟೆ, ಬಂಟ್ವಾಳ, ದಕ್ಷಿಣ ಕನ್ನಡ- 574253

Synopsys

‘ಮೊದಲ ತೊದಲು’ ಕವಿ ವಿ.ಎನ್. ನೇರಳೆಕಟ್ಟೆ ಅವರ ಮೊದಲ ಕವನ ಸಂಕಲನ. 37 ಕವನಗಳಿವೆ. ಇಲ್ಲಿಯ ಬಹುತೇಕ ಹೆಚ್ಚಿನ ಕವಿತೆಗಳಲ್ಲಿ ವ್ಯಕ್ತಗೊಳ್ಳುವ ಭಾವನೆಗಳು ಸಾಮಾಜಿಕ ನೆಲೆಯ ವಿಷಯಗಳಾಗಿವೆ, ಪ್ರಸ್ತುತ ಸಮಾಜದ ಓರೆಕೋರೆಗಳನ್ನು ಗಮನಿಸುತ್ತಾ ತಮ್ಮ ಕಾವ್ಯದ ಮೂಲಕ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಿದ್ದಾರೆ. ಇಲ್ಲಿಯ ಅನೇಕ ಕವಿತೆಗಳು ಕವಿಯೊಬ್ಬ ಸಮಾಜಕ್ಕೆ ತುಡಿಯುವ ನೆಲೆಯಲ್ಲಿ ರೂಪುಗೊಂಡಿವೆ.

About the Author

ವಿಶ್ವನಾಥ್ ಎನ್. ನೇರಳಕಟ್ಟೆ

ಲೇಖಕ ವಿ.ಎನ್. ನೇರಳಕಟ್ಟೆ ಕಾವ್ಯನಾಮದ ಮೂಲಕ ಕತೆ-ಕಾವ್ಯ ರಚನೆಯಲ್ಲಿ ತೊಡಗಿಸಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಪಂತಡ್ಕದ ವಿಶ್ವನಾಥ್ ಎನ್. ನೇರಳಕಟ್ಟೆ ಅವರು, ‘ಡಾ.ನಾ. ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ’ ವಿಷಯದಲ್ಲಿ ಪಿಎಚ್‌ಡಿ ಸಂಶೋಧನೆ ನಡೆಸಿದ್ದಾರೆ. ಪ್ರಸ್ತುತ ಸಿದ್ಧಕಟ್ಟೆಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದಾರೆ. ‘ತುಸು ತಿಳಿದವನ ಪಿಸುಮಾತು’ ಅಂಕಣ ಬರಹ ಬರೆಯುತ್ತಿದ್ದಾರೆ. ಕೃತಿಗಳು:   ಮೊದಲ ತೊದಲು, ಕಪ್ಪು ಬಿಳುಪು (ಕವನ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ) ಮತ್ತು ಸಾವಿರದ ಮೇಲೆ (ನಾಟಕ). ಇವರಿಗೆ ಪುಟ್ಟಣ್ಣ ಕುಲಾಲ್‌ ಯುವ ಕತೆಗಾರ ಪುರಸ್ಕಾರ’, ‘ಯೆನಪೋಯ ಎಕ್ಸಲೆನ್ಸಿ ಪ್ರಶಸ್ತಿ ಹಾಗೂ ಚಂದನ ಸಾಹಿತ್ಯ ವೇದಿಕೆ ...

READ MORE

Related Books