ಮೋದಿ ಮುಸ್ಲಿಂ ವಿರೋಧಿಯೇ ?

Author : ಪ್ರತಾಪ್ ಸಿಂಹ

Pages 192

₹ 150.00




Year of Publication: 2015
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ, 580020
Phone: 08362367676

Synopsys

ಪ್ರತಾಪ್ ಸಿಂಹ ಅವರ ಕೃತಿ ‘ಮೋದಿ, ಮುಸ್ಲಿಂ ವಿರೋಧಿಯೇ’ ಗುಜರಾತ್ ನಲ್ಲಿ ನಿಜಕ್ಕೂ ನಡೆದಿದ್ದೇನು, ಮೋದಿ ಮಾಡಿದ್ದೇನು. ಈ ಕೃತಿಯಲ್ಲಿ ಗುಜರಾತ್ ಗಲಭೆಯ ಬಗ್ಗೆ ತಮ್ಮದೇ ನೆಲೆಯಲ್ಲಿ ವಿವರಿಸಿರುವ ಲೇಖನಗಳಿವೆ. ಗುಜರಾತ್ ಗಲಭೆಯಲ್ಲಿ ಮೋದಿ ಪಾತ್ರವೇನು, ಯಾವ ರೀತಿ ಆ ಸನ್ನಿವೇಶವನ್ನು ಅವರು ನಿಭಾಯಿಸಿದರು ಎಂಬುದನ್ನು ವಿವರಿಸಿದ್ದಾರೆ.

About the Author

ಪ್ರತಾಪ್ ಸಿಂಹ

ಪ್ರತಾಪ್ ಸಿಂಹ ಮೂಲತಃ ಸಕಲೇಶಪುರದವರು. ಪದವಿ ಪೂರ್ವ ಶಿಕ್ಷಣವನ್ನು ಚಿಕ್ಕಮಗಳೂರಿನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್.ಡಿ.ಎಂ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಟಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಂ ಐ ಸಿ ಇ ಮಂಗಳೂರಿನಿಂದ ಕಂಪ್ಯೂಟರ್ ಅಪ್ಲಿಕೇಷನ್ಸ್ ಡಿಪ್ಲೊಮಾ ಪೂರ್ಣಗೊಳಿಸಿದ್ದಾರೆ.  ವಿಜಯ ಕರ್ನಾಟಕದಲ್ಲಿ ಬೆತ್ತಲೆ ಜಗತ್ತು, ಕನ್ನಡಪ್ರಭದಲ್ಲಿ ಸುದ್ದಿ ಸಂಪಾದಕರಾಗಿ ಬೆತ್ತಲೆ ಪ್ರಪಂಚ ಅಂಕಣ ಬರೆಯುತ್ತಿದ್ದರು.  ಬೆತ್ತಲೆ ಜಗತ್ತು- 14 ಪುಸ್ತಕಗಳು ( ಅಂಕಣ ಬರಹಗಳ ಸಂಗ್ರಹ), ನರೇಂದ್ರ ಮೋದಿ (ಯಾರೂ ತುಳಿಯದ ಹಾದಿ), ಟಿಪ್ಪು ಸುಲ್ತಾನ ಸ್ವಾತಂತ್ರವೀರನಾ, ಮೈನಿಂಗ್ ಮಾಫಿಯಾ, ಮೋದಿ ಮುಸ್ಲಿಂ ...

READ MORE

Related Books