ಮೊಗವ ಪಡೆದ ಮನ

Author : ಶಿವರಾಮ ಕಾರಂತ

Pages 336

₹ 200.00




Year of Publication: 2018
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ ರಸ್ತೆ. ಗಾಂಧಿನಗರ, ಬೆಂಗಳೂರು, 560009
Phone: 080 4011 4455

Synopsys

‘ಮೊಗ ಪಡೆದ ಮನ’ ನೃತ್ಯ, ನಾಟಕಗಳ ಗೀಳನ್ನು ಅಂಟಿಸಿಕೊಂಡ ಕಲಾವಿದನೊಬ್ಬನ ಕಲಾಜೀವನ ಮತ್ತು ಭಾವಜೀವನದ ಪರಿಚಯವನ್ನು ನೀಡುತ್ತದೆ. ಕಲಾಸಕ್ತಿಗೆ ಸಂಬಂಧಿಸಿದ ಮನಸ್ಸಿನ ಭಾವನೆಗಳನ್ನು ಕಾರ್ಯಗತಗೊಳಿಸುವ ಸೂಚನೆಯೊಂದಿಗೆ ಕಾದಂಬರಿ ಮುಂದುವರೆಯುತ್ತದೆ.

About the Author

ಶಿವರಾಮ ಕಾರಂತ
(10 October 1902 - 09 December 1997)

ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ...

READ MORE

Related Books