ಮೋಹನಾ! ಓ ಮೋಹನಾ!

Author : ಚಿದಾನಂದ ಸಾಲಿ

Pages 1

₹ 75.00




Year of Publication: 2013
Published by: ಕರ್ನಾಟಕ ಸಾಹಿತ್ಯ ಅಕಾಡೆಮಿ
Address: ಸೆಂಟ್ರಲ್ ಕಾಲೇಜು ಆವರಣ, ಡಾ. ಬಿ. ಆರ್. ಅಂಬೇಡ್ಕರ್ ರಸ್ತೆ ಬೆಂಗಳೂರು - 560001
Phone: 1

Synopsys

ಆಂಧ್ರ ಮೂಲದವರಾದ  ಕೆ. ಶಿವಾರೆಡ್ಡಿ ಅವರು ಬಹುಮುಖ ಪ್ರತಿಭೆಯ ಕವಿ ಹಾಗೂ ಪ್ರಗತಿಪರ ಹೋರಾಟಗಾರರು. ಇವರ ಕವನ ಸಂಕಲನಗಳಲ್ಲಿನ ಒಂದಾದ ಮತ್ತು  ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕವನ ಸಂಕಲನವಾದ ’ಮೋಹನಾ! ಓ ಮೋಹನಾ!’ ಕೃತಿಯನ್ನು ಕನ್ನಡಕ್ಕೆ ಚಿದಾನಂದ ಸಾಲಿಯವರು ತಂದಿದ್ಧಾರೆ. 

About the Author

ಚಿದಾನಂದ ಸಾಲಿ

ಕವಿ-ಕತೆಗಾರ- ಅನುವಾದಕ ಚಿದಾನಂದ ಸಾಲಿ ಅವರು ಮೂಲತಃ ರಾಯಚೂರು ಜಿಲ್ಲೆಯ ಸಿರವಾರದವರು.  ಗಣಿತಶಾಸ್ತ್ರದಲ್ಲಿ ಎಂಎಸ್ಸಿ, ಪತ್ರಿಕೋದ್ಯಮ, ಕನ್ನಡದಲ್ಲಿ  ಎಂ.ಎ. ಪದವಿ ಪಡೆದಿರುವ ಅವರು ಎಂಫಿಲ್, ಪಿಜಿಡಿಎಚ್ ಇ ಮತ್ತು ಪಿಜಿಡಿಎಚ್ ಆರ್ ಎಂ ಪದವೀಧರರು. ಕೆಲಕಾಲ ಪತ್ರಕರ್ತರಾಗಿದ್ದ ಅವರು ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕರು. ಪ್ರಜಾವಾಣಿ ಕಥಾಸ್ಪರ್ಧೆ, ಕ್ರೈಸ್ಟ್‌ ಕಾಲೇಜ್ ಕಾವ್ಯಸ್ಪರ್ಧೆ, ಕನ್ನಡಪ್ರಭ ಕಥಾಸ್ಪರ್ಧೆ, ಸಂಕ್ರಮಣ ಕಾವ್ಯಸ್ಪರ್ಧೆ, ಸಂಚಯ ಕಾವ್ಯಸ್ಪರ್ಧೆ, ಪ್ರಜಾವಾಣಿ ಕಾವ್ಯಸ್ಪರ್ಧೆ ಮುಂತಾದವುಗಳಲ್ಲಿ ಬಹುಮಾನ ಪಡೆದಿದ್ದಾರೆ. ರೆ. ..(ಕವಿತೆ); ಮೌನ(ಕನ್ನಡ ಗಜಲ್); ಧರೆಗೆ ನಿದ್ರೆಯು ಇಲ್ಲ(ಕಥಾಸಂಕಲನ), ಚೌಕಟ್ಟಿನಾಚೆ (ಬೆಟ್ಟದೂರರ ಕಲಾಕೃತಿಗಳನ್ನು ಕುರಿತು); ಶಿಕ್ಷಣ ಮತ್ತು ಜೀವನಶೈಲಿ ...

READ MORE

Related Books