ಮದರ್‌ ತೆರೆಸಾ

Author : ಗೀತಾ ಶೆಣೈ

Pages 48

₹ 30.00




Year of Publication: 2019
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸ್ಸೆ ಸೆಂಟರ್‌, ಕ್ರೆಸೆಂಟ್‌ ರಸ್ತೆ, ಕುಮಾರಕೃಪಾ ಪಶ್ಚಿಮ, ಶಿವಾನಂದ ಸರ್ಕಲ್‌ ಹತ್ತಿರ, ಬೆಂಗಳೂರು.
Phone: 08022161900

Synopsys

ಮದರ್‌ ತೆರೆಸಾ ಎಂತಲೇ ಪರಿಚಿತರಾದವರು ಆಗ್ನೆಸ್‌ ಗೂಂಕ್ಸಾ ಜೋಯೆಕ್ಸೋ! ಮೂಲತಃ ಆಲ್ಬೇನಿಯಾದ ಇವರು ಭಾರತದಲ್ಲಿ ಸಮಾಜಸೇವೆಯ ಮೂಲಕ ಕೊಲ್ಕತ್ತಾದ ಕೊಳಚೆ ಪ್ರದೇಶಗಳಲ್ಲಿ ಕೆಲಸ ಮಾಡಿದರು. ನಿರ್ಮಲ ಹೃದಯ ಎಂಬ ಸಂಸ್ಥೆಯನ್ನು ಆರಂಭಿಸಿ ಆ ಮೂಲಕ ರೋಗಗ್ರಸ್ತರಿಗೆ ಆಶ್ರಯ ಹಾಗೂ ಚಿಕಿತ್ಸೆಯನ್ನು ನೀಡಿದರು. ಇವರಿಗೆ ನೊಬೆಲ್‌ ಶಾಂತಿ ಪ್ರಶಸ್ತಿ, ಬ್ಲೆಸ್ಸ್ಡ್‌ ತೆರೆಸಾ ಆಫ್‌ ಕೋಲ್ಕತ್ತಾ, ಮಿಷನರಿ ಚಾರಿಟೀಸ್‌’ ಮುಂತಾದ ಪ್ರಶಸ್ತಿಗಳು ನೀಡಿ ಗೌರವಿಸಲಾಗಿದೆ. ಕನ್ನಡದ ಓದುಗರಿಗೆ ಮದರ್‌ ತೆರೆಸಾ ಅವರನ್ನು ಪರಿಚಯಿಸುವ ನಿಟ್ಟಿನಲ್ಲಿ ಅವರ ಬದುಕು- ಸಾಧನೆ ಕುರಿತ ಸಂಕ್ಷಿಪ್ತ ಮಾಹಿತಿಯನ್ನು ಈ ಕೃತಿಯಲ್ಲಿ ಲೇಖಕಿ ಗೀತಾ ಶೆಣೈ ಅವರು ಕಟ್ಟಿಕೊಟ್ಟಿದ್ದಾರೆ. ಡಾ. ನಾ. ಸೋಮೇಶ್ವರ ಸಂಪಾದಿಸಿದ್ದಾರೆ.

About the Author

ಗೀತಾ ಶೆಣೈ
(13 June 1954)

ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'.   ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...

READ MORE

Related Books