ಮೂಡ್ನಾಕೂಡು ಸಮಗ್ರ-2 ಕಥೆ ಮತ್ತು ನಾಟಕಗಳು

Author : ಮೂಡ್ನಾಕೂಡು ಚಿನ್ನಸ್ವಾಮಿ

Pages 388

₹ 370.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಇದು ಮೂಡ್ನಕೂಡು ಚಿನ್ನಸ್ವಾಮಿಯವರ ಸಮಗ್ರ ಸಂಪುಟ. ಈ ಕೃತಿಯಲ್ಲಿ ಎರಡು ಪೂರ್ಣ ಪ್ರಮಾಣದ ನಾಟಕಗಳು ಹಾಗೂ ಮೂರು ಬೀದಿ ನಾಟಕಗಳನ್ನು ನೀಡಲಾಗಿದ್ದು, ಭಾಷೆ, ಶೈಲಿ, ಕಾವ್ಯಮಯತೆ, ಸಂಕ್ಷಿಪ್ತತೆ ನಾಟಕಗಳನ್ನು ಸಲೀಸಾಗಿ ಓದಿಸಿಕೊಂಡು ಹೋಗುವಂತಿದೆ.

About the Author

ಮೂಡ್ನಾಕೂಡು ಚಿನ್ನಸ್ವಾಮಿ
(22 September 1954)

ದಲಿತ-ಬಂಡಾಯ ಸಾಹಿತ್ಯ ಚಳವಳಿಯ ಸತ್ವಪೂರ್ಣ ದನಿಯಾಗಿರುವ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮೂಲತಃ ಗಡಿನಾಡಾದ ಚಾಮರಾಜನಗರದವರು. ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾದ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರಲ್ಲದೆ, ನಿರ್ದೇಶಕರು(ಹಣಕಾಸು) ಹಾಗೂ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿ ಮಾರ್ಚ್ 2012ರಲ್ಲಿ ನಿವೃತ್ತಿ ಹೊಂದಿದ್ದಾರೆ. ಜೊತೆಗೆ ಏಪ್ರಿಲ್ 2015 ರಿಂದ ಮಾರ್ಚ್ 2017 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2016-17 ರ ಸಾಲಿಗೆ ಮೈಸೂರು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ...

READ MORE

Related Books