ಮುಕ್ತ 

Author : ಕ್ಷಿತಿಜ್ ಬೀದರ್‌ (ಬಸವರಾಜ್ ಮಠಪತಿ)

Pages 180

₹ 140.00




Year of Publication: 2018
Published by: ಶ್ರೀಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ
Address: ಮುಖ್ಯಬೀದಿ, ಕಲಬುರಗಿ
Phone: 08472-222431/9448124431

Synopsys

ಕತೆಗಾರ-ಲೇಖಕ ಕ್ಷಿತಿಜ ಬೀದರ ಅವರ ಇತ್ತೀಚಿನ ಕಾದಂಬರಿ . ಭಾವ ರಹಿತ ಕರ್ಮವೇ ಮುಕ್ತಿಗೆ ಪೂರಕ ಎಂಬ ಸಣ್ಣ ಅಂಶವನ್ನು ಮೂಲವಾಗಿಟ್ಟುಕೊಂಡು  ಕಥಾ ಹಂದರ ರಚಿಸಿ  ಬರೆಯಲಾಗಿದೆ.ಜೋಗಣಿಯರ ಪ್ರಸ್ತಾಪದೊಂದಿಗೆ ಅಧ್ಯಾತ್ಮಿಕ ಚಿಂತನೆಗಳು ಸೇರಿಕೊಂಡಿವೆ.

About the Author

ಕ್ಷಿತಿಜ್ ಬೀದರ್‌ (ಬಸವರಾಜ್ ಮಠಪತಿ)
(01 June 1954)

’ಕ್ಷಿತಿಜ್ ಬೀದರ್‌’ ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡುವ ಬಸವರಾಜ ಮಠಪತಿ ಅವರು ಜನಿಸಿದ್ದು 1954ರ ಜೂನ್ 1 ರಂದು. ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಬನ್ನಳ್ಳಿ ಎಂಬ ಗ್ರಾಮದಲ್ಲಿ. ತಂದೆ ನಾಗಯ್ಯ ಸ್ವಾಮಿ ಮಠಪತಿ, ತಾಯಿ  ಶಾರದಾ ದೇವಿ. ಬಸವರಾಜ ಅವರ ಕುಟುಂಬವು 1957 ರಲ್ಲಿ ನಿರ್ಣಾ ಗ್ರಾಮಕ್ಕೆ ವಲಸೆ ಬಂದು ನೆಲೆಸಿತು. ತಮ್ಮ ಪ್ರಾಥಮಿಕ ಮತ್ತು ಹೈಸ್ಕೂಲ್ ಶಿಕ್ಷಣವನ್ನು ನಿರ್ಣಾ ಗ್ರಾಮದಲ್ಲಿ ಮುಗಿಸಿ ಬಸವರಾಜ ಅವರು ಬಿ. ಎಸ್ಸಿ. ಪದವಿ  (1974) ಯನ್ನು ಬೀದರನಲ್ಲಿ ಪೂರ್ಣಗೊಳಿಸಿದರು. ಮೈಸೂರಿನಲ್ಲಿ ಪಿ.ಜಿ.ಡಿ.ಎಸ್. (1979), ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಎಂ. ...

READ MORE

Related Books