ಮುಕ್ತಿ

Author : ತ್ರಿವೇಣಿ

Pages 183

₹ 125.00




Year of Publication: 2014
Published by: ತ್ರಿವೇಣಿ ಪಬ್ಲಿಕೇಷನ್ಸ್
Address: #1195, ಬಾಲಕೃರ್ಷಣರಾವ್ ರಸ್ತೆ, ಚಾಮರಾಜಪುರಂ, ಮೈಸೂರು-570005

Synopsys

ಮುಕ್ತಿ-ತ್ರಿವೇಣಿ ಅವರು ಬರೆದ ಸಾಮಾಜಿಕ ಕಾದಂಬರಿ. ಪ್ರಿಯತಮೆಯು (ಕಥಾನಾಯಕಿ) ತನ್ನ ಪ್ರೇಮಿಯ ಪ್ರೇಮವನ್ನು ಮೊದಲು ತಿರಸ್ಕಾರಿಸುತ್ತಾಳೆ. ಆದರೆ, ಈ ಪ್ರೇಮಿಯ ಮೊದಲ ಪತ್ನಿ ಅನಾರೋಗ್ಯದಿಂದ ತೀರಿಕೊಂಡ ಮೇಲೆ, ಮತ್ತೆ ಆತ, ಮದುವೆಯ ಪ್ರಸ್ತಾಪ ಮಾಡುತ್ತಾನೆ. ಆಗ, ಈಕೆ ಸಮ್ಮತಿಸುತ್ತಾಳೆ ಎನ್ನುವುದು ಕಥಾ ವಸ್ತು.

About the Author

ತ್ರಿವೇಣಿ
(01 September 1928 - 05 July 1963)

ಮನಸ್ಸಿನ ಕ್ರಿಯೆಗಳಿಗೆ ಕಥಾರೂಪ ನೀಡಿ ಕಾದಂಬರಿಗಳನ್ನು ರಚಿಸಿದ್ದು ತ್ರಿವೇಣಿ ಅವರ ಹೆಗ್ಗಳಿಕೆ. ಇವರು 1928 ರ ಸೆಪ್ಟಂಬರ್ 1 ರಂದು  ಮೈಸೂರಿನಲ್ಲಿ ಜನಿಸಿದರು. ಮನಸ್ಸಿನ ಭಾವನೆಗಳನ್ನೂ ಚಿತ್ರಿಸಿ ಬರೆದ ಇವರು ರಚಿಸಿದ ಪ್ರಮುಖ ಕಾದಂಬರಿಗಳೆಂದರೆ- ಹೂವು ಹಣ್ಣು, ಅಪಸ್ವರ, ಅಪಜಯ, ಸೋತುಗೆದ್ದವಳು, ಬೆಕ್ಕಿನಕಣ್ಣು, ಶರಪಂಜರ, ದೂರದ ಬೆಟ್ಟ, ಅಪಜಯ, ಕಂಕಣ, ಮುಚ್ಚಿದ ಬಾಗಿಲು, ಬಾನು ಬೆಳಗಿತು, ಅವಳ ಮನೆ, ವಸಂತಗಾನದಿಂದ ಹಿಡಿದು ಬೆಳ್ಳಿಮೋಡದವರೆಗೆ ಸುಮಾರು  20 ಕಾದಂಬರಿಗಳನ್ನು ಹಾಗೂ 3 ಕತಾ ಸಂಕಲನಗಳನ್ನು ರಚಿಸಿದ್ದಾರೆ. ಇವರ ಬೆಳ್ಳಿಮೋಡ, ಶರಪಂಜರ, ಹಣ್ಣಲೆ ಚಿಗುರಿದಾಗ ಕಾದಂಬರಿಗಳು ಚಲನಚಿತ್ರವಾಗಿಯೂ ಅಪಾರ ಜನಮನ್ನಣೆ ಗಳಿಸಿವೆ. ಇವರಿಗೆ ಕರ್ನಾಟಕ ರಾಜ್ಯಪ್ರಶಸ್ತಿ – 'ಅವಳ ಮನೆ' ...

READ MORE

Related Books