ಮುಂಜಾವಿನ ಮೊಗ್ಗು

Author : ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)

Pages 248

₹ 140.00




Year of Publication: 2014
Published by: ದಿವ್ಯಚಂದ್ರ ಪ್ರಕಾಶನ,
Address: # 6/7, ಕಾಳಿಕಾಸೌಧ, ಪೂರ್ಣಯ್ಯ ಛತ್ರಂ ರಸ್ತೆ, ಕಾರ್ಪೋರೇಷನ್ ವಾರ್ಡ್ ಕಚೇರಿ ಎದುರು, ಬಳೇಪೇಟೆ, ಬೆಂಗಳೂರು-560053
Phone: 094482 59595

Synopsys

ಖ್ಯಾತ ಸಾಹಿತಿ ಸಾಯಿಸುತೆ ಅವರ ಕಾದಂಬರಿ-ಮುಂಜಾವಿನ ಮೊಗ್ಗು. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಕಲಾತ್ಮಕ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ. ವ್ಯಕ್ತಿಗತ ಸಂಬಂಧಗಳು ಸಾಮಾಜಿಕ ಸಂಬಂಧಗಳ ಚೌಕಟ್ಟಿನಲ್ಲಿದ್ದರೆ ಸೂಕ್ತ ಎಂಬ ಸಂದೇಶವನ್ನೂ ಸಹ ಈ ಕಾದಂಬರಿ ನೀಡುತ್ತದೆ.

About the Author

ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)
(20 August 1942)

ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ.  ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು. ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ...

READ MORE

Related Books