ಮೂರನೇ ಕಣ್ಣು

Author : ಸಂತೋಷ್ ಕುಮಾರ ಮೆಹೆಂದಳೆ

Pages 95

₹ 54.00




Year of Publication: 2016
Published by: ವಿಕ್ರಂ ಪ್ರಕಾಶನ
Address: ನಂ-240, 5ನೇ ಕ್ರಾಸ್, 2ನೇ ಮುಖ್ಯರಸ್ತೆ, ಕಾಫಿ ಬೋರ್ಡ್ ಲೇಔಟ್, ಕೆಂಪಾಪುರ್, ಹೆಬ್ಬಾಳ, ಬೆಂಗಳೂರು-560024

Synopsys

ಸಂತೋಷಕುಮಾರ ಮಹೆಂದಳೆ ಅವರ ಕೃತಿ-ಮೂರನೇ ಕಣ್ಣು. ಇದು ವಿಜ್ಞಾದಲ್ಲೊಂದು ವಿಸ್ಮಯಕಾರಿ ನಡೆಯ ಕಾದಂಬರಿ ಇದು. ಕಥಾವಸ್ತು, ನಿರೂಪಣಾ ಸೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಕುತೂಹಲ ಕೆರಳಿಸುತ್ತಾ ಓದುಗರ ಗಮನ ಸೆಳೆಯುತ್ತದೆ.

About the Author

ಸಂತೋಷ್ ಕುಮಾರ ಮೆಹೆಂದಳೆ

ಕನ್ನಡ ಪ್ರಮುಖ ಕಾದಂಬರಿಕಾರ, ಅಂಕಣಗಾರ, ಕಥೆಗಾರ, ವೈಜ್ಞಾನಿಕ ಮತ್ತು ಪರಿಸರ ಸಂಬಂಧಿ ಬರಹಗಾರರಲ್ಲಿ ಸಂತೋಷ್ ಮೆಹಂದಳೆಯವರು ಒಬ್ಬರು. ಅವರು ಸಣ್ಣ ಕಥೆಗಳು, ಕಾದಂಬರಿಗಳು, ಸಾಮಾಜಿಕ ಮತ್ತು ವೈಜ್ಞಾನಿಕ ಲೇಖನಗಳು, ಪರಿಸರ ಸಂಬಂಧಿ ಚಿತ್ರ ಲೇಖನಗಳು, ಅಂಕಣ ಬರಹಗಳು, ಪತ್ತೆದಾರಿ ಮತ್ತು ವೈಜ್ಞಾನಿಕ ಕಥಾ ಸಾಹಿತ್ಯ, ಪ್ರವಾಸಿ ಕಥನಗಳು, ಸೈನ್ಸ್ ಫಿಕ್ಷನ್, ಛಾಯಾಗ್ರಹಣ ಮತ್ತು ಅಷ್ಟೆ ಜವಾಬ್ದಾರಿಯುತವಾಗಿ ಪಟ್ಟಾಗಿ ಬರೆಯಬಲ್ಲ ದೈತ್ಯ ಕಸುವಿನ ಸಾಹಿತ್ಯಿಕ ಕಸುಬುದಾರರು. " ತರಂಗ, ಕರ್ಮವೀರ ಸುಧಾ ಪ್ರಜಾವಾಣಿ, ವಿಜಯವಾಣಿ, ಸಂಯುಕ್ತ ಕರ್ನಾಟಕ, ಉದಯವಾಣಿ, ವಿಜಯ ಕರ್ನಾಟಕ, ಓ ಮನಸೇ, ತುಷಾರ, ಮಯೂರ, ಕನ್ನಡ ಪ್ರಭ, ಕಸ್ತೂರಿ, ಉತ್ಥಾನ ಮತ್ತು ಪ್ರತಿ ವರ್ಷದ ...

READ MORE

Related Books