ಮುವತ್ತು ಸಾವಿರ ವರ್ಷಗಳ ನಂತರ ಮತ್ತು ಇತರ ಕಥೆಗಳು

Author : ಸುಚೇತಾ ಗೌತಮ್

Pages 160

₹ 130.00




Year of Publication: 2019
Published by: ತೇಜು ಪಬ್ಲಿಕೇಷನ್ಸ್
Address: ನಂ. 1014, 24ನೇ ಮುಖ್ಯ ರಸ್ತೆ, 16ನೇ ಕ್ರಾಸ್, ಬಿ.ಎಸ್.ಕೆ 2ನೇ ಹಂತ, ಬೆಂಗಳೂರು - 560070
Phone: 9900195626

Synopsys

ಲೇಖಕ ಸುಚೇತಾ ಗೌತಮ್ ಅವರು ಬರೆದ ಕಥೆಗಳ ಸಂಕಲನ-ಮೂವತ್ತು ಸಾವಿರ ವರ್ಷಗಳ ನಂತರ ಮತ್ತು ಇತರ ಕಥೆಗಳು. ಇಲ್ಲಿಯ ಕಥೆಗಳು ವಿಜ್ಞಾನ ಹಾಗೂ ಸಾಮಾಜಿಕ ವಿಷಯ ವಸ್ತುಗಳನ್ನು ಹೊಂದಿದೆ. ಬಹುತೇಕ ಕಥೆಗಳು ಪತ್ತೇದಾರಿ ಸ್ವರೂಪ ಪಡೆದಿವೆ. ವಿಷಯ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಕಥೆಗಳು ಓದುಗರ ಗಮನ ಸೆಳೆಯುತ್ತವೆ. 

About the Author

ಸುಚೇತಾ ಗೌತಮ್

ಸುಚೇತಾ ಗೌತಮ್ ಅವರು ಎಂ. ಟೆಕ್ ಪದವೀಧರೆ. ವಿವಿಧ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಸದ್ಯ, ಸಾಫ್ಟ್ ವೇರ್ ಕಂಪೆನಿಯಲ್ಲಿ ಹಿರಿಯ ವ್ಯವಸ್ಥಾಪಕರಾಗಿದ್ದಾರೆ. ಸೈಬರ್ ಕ್ರೈಮ್ ಸರಣಿ, ವೈಜ್ಞಾನಿಕ ಹಾಗೂ ಸಾಮಾಜಿಕ ಕಥೆ, ಕಾದಂಬರಿಗಳನ್ನು ತರಂಗ, ಸುಧಾ, ಕರ್ಮವೀರ, ಕಸ್ತೂರಿ ಮತ್ತು ಇತರೆ ವಾರ ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ಆಂಗ್ಲ ಭಾಷೆಯಲ್ಲಿ ಪ್ರವಾಸ ಕಥನಗಳನ್ನುಬ್ಲಾಗ್ ( https://suchetagautham.blogspot.com) ನಲ್ಲಿ ಬರೆಯುತ್ತಾರೆ. “ಮೂವತ್ತು ಸಾವಿರ ವರ್ಷಗಳ ನಂತರ ಮತ್ತು ಇತರ ಕಥೆಗಳು” ಅವರ ಸಾಮಾಜಿಕ, ವೈಜ್ಞಾನಿಕ ಕಥೆಗಳ ಹಾಗೂ ಐಟಿ ಕ್ಷೇತ್ರದಲ್ಲಿ ನಡೆಯುವ ಒಂದು ವಿಭಿನ್ನ ಪತ್ತೇದಾರಿ ಕಥಾ ಸಂಕಲನ. "BLR ಝೀರೋ” ಮತ್ತು “ಬೈನರಿ” ಸೈಬರ್ ಕ್ರೈಮ್ ಸರಣಿಯ ಮೊದಲ ಹಾಗೂ ಎರಡನೆಯ ಕಿರು ...

READ MORE

Related Books