ಮ್ಯಾಸಬೇಡರು

Author : ಕೃಷ್ಣಮೂರ್ತಿ ಹನೂರು

Pages 238

₹ 120.00




Year of Publication: 2009
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಕರ್ನಾಟಕದಲ್ಲಿ,ಅದರಲ್ಲೂ ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ನೆಲೆಸಿರುವ ಮ್ಯಾಸಬೇಡರ ಬಗ್ಗೆ ಲೇಖಕ ಡಾ. ಕೃಷ್ಣಮೂರ್ತಿ ಹನೂರರವರು ಹತ್ತಾರು ವರ್ಷ ಅಧ್ಯಯನ ಮಾಢಿ , ಆಳ ಅಧ್ಯಯನದ ತರುವಾಯ ರಚಿಸಿದ ಕೃತಿಯಾಗಿದೆ ಈ ಮ್ಯಾಸಬೇಡರು. ಈ ಸಮುದಾಯದ ಬಗ್ಗೆ ಆಳವಾದ ಅಧ್ಯಯನ ಮಾಡಿರುವ ಲೇಖಕ ಡಾ.ಕೃಷ್ಣಮೂರ್ತಿ ಹನೂರರು ಈ ಸಮುದಾಯದ ಆರ್ಥಿಕ, ಸಾಮಾಜಿಕ ಸ್ಥಿತಿಗತಿ, ಕಲೆ ,ಆಚರಣೆಗಳ ಬಗ್ಗೆ ಈ ಕೃತಿಯಲ್ಲಿ ವಿವರಗಳನ್ನು ಒದಗಿಸಿದ್ದಾರೆ.

About the Author

ಕೃಷ್ಣಮೂರ್ತಿ ಹನೂರು

ಜಾನಪದ ತಜ್ಞ, ಕತೆಗಾರ, ಕಾದಂಬರಿಕಾರ ಕೃಷ್ಣಮೂರ್ತಿ ಹನೂರು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಮಾಡಿ ಸಂದರ್ಶಕ ಪ್ರಾಧ್ಯಾಪಕರಾಗಿ. 40 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ ಆಜ್ಞಾತನೊಬ್ಬನ ಆತ್ಮ ಚರಿತ್ರೆ ಕಾದಂಬರಿ ಓದುಗರ ಮೇರೆಯಿಲ್ಲದ ಮೆಚ್ಚುಗೆ ಪಡೆದಿದೆ. ಅದೀಗ ಇಂಗ್ಲೀಷ್ ಗೆ ಅನುವಾದಗೊಂಡು ಪ್ರಕಟವಾಗಿದೆ. ಕೇರಿಗೆ ಬಂದ ಹೋರಿ, ಕತ್ತಲಲ್ಲಿ ಕಂಡ ಮುಖ ಮತ್ತು ಕಳೆದ ಮಂಗಳವಾರ ಮುಸ್ಸಂಜೆ ಅವರ ಕಥಾಸಂಕಲನಗಳು. ಬಾರೋ ಗೀಜಗನೆ, ನಿಕ್ಷೇಪ ಅವರ ಕಾದಂಬರಿಗಳು. ಜಾನಪದಕ್ಕೆ ಸಂಬಂಧಿಸಿದಂತೆ ಹಲವಾರು ಕೃತಿಗಳನ್ನು ಸಂಪಾದಿಸಿದ್ದಾರೆ. ಅವರು ಸಂಪಾದಿಸಿದ ವಿಶ್ವಕೋಶ ಎನ್ ಸೈಕ್ಲೋಪೀಡಿಯಾ ಆಫ್ ಫೋಕ್ ಕಲ್ಚರ್ ...

READ MORE

Related Books