ಎನ್.ಆರ್‌. ನಾಯಕ

Author : ಸುಮುಖಾನಂದ ಜಲವಳ್ಳಿ

Pages 44

₹ 15.00




Year of Publication: 2009
Published by: ಕರ್ನಾಟಕ ಜಾನಪದ ಪರಿಷತ್ತು
Address: ಜಲದರ್ಶಿನಿ ಲೇಔಟ್‌, ಎಂ.ಎಸ್. ರಾಮಯ್ಯ ಆಸ್ಪತ್ರೆ ಗೇಟ್‌ ಹತ್ತಿರ, ನ್ಯೂ ಬಿಇಎಲ್‌ ರಸ್ತೆ, ಬೆಂಗಳೂರು

Synopsys

ಎನ್.ಆರ್‌. ನಾಯಕ ಅವರು ಉತ್ತರ ಕನ್ನಡ ಜಿಲ್ಲೆಯ ಜಾನಪದ ವಿದ್ವಾಂಸರಲ್ಲಿ ಅಗ್ರಗಣ್ಯರು. ಜನಪದ ಸಾಹಿತ್ಯ ಸಂಗ್ರಹ, ಸಂಪಾದನೆ, ಪ್ರಕಟಣೆ, ಪ್ರಸಾರಗಳಲ್ಲಿ ಖ್ಯಾತಿ ಪಡೆದಿದ್ದಾರೆ. ಹಲವು ಮೌಲಿಕ ಗ್ರಂಥಗಳನ್ನು ಬರೆದು ಪ್ರಕಟಿಸಿ, ಜಾನಪದ ಅಧ್ಯಯನಕ್ಕೆ ಆಕರ ಸಾಮಗ್ರಿಯನ್ನು ಒದಗಿಸಿದ್ದಾರೆ. ನಾಯಕ ಅವರನ್ನು ಪ್ರಸ್ತುತ ಕೃತಿಯಲ್ಲಿ ಪರಿಚಯಿಸಲಾಗಿದೆ.

About the Author

ಸುಮುಖಾನಂದ ಜಲವಳ್ಳಿ

ಸಾಹಿತಿ ಸುಮುಖಾನಂದ ಜಲವಳ್ಳಿ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿ ಗ್ರಾಮದವರು. ಇವರಿಗೆ ಉತ್ತರ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಜಾನಪದ ತಜ್ಞೆ ಶಾಂತಿ ನಾಯಕ , ಡಾ. ಎನ್. ಆರ್. ನಾಯಕ (ಜೀವನ ಚರಿತ್ರೆಗಳು) ಜಲವಳ್ಳಿ ಗ್ರಾಮ ಅಧ್ಯಯನ ಎಂಬುದು ಇವರ ಕೃತಿಗಳು. ...

READ MORE

Related Books