ನಾನು ಮತ್ತು ಕನ್ನಡಕ

Author : ಕೆ. ಶಿವಲಿಂಗಪ್ಪ ಹಂದಿಹಾಳು

Pages 62

₹ 50.00




Year of Publication: 2010
Published by: ಕವನ ಪ್ರಕಾಶನ
Address: #63, 12ನೇ ವಾರ್ಡ್‌, ರೆಡ್ಡಿ ರಸ್ತೆ, ಬಿ. ಎಂ.ಡಿ ಸ್ಕೂಲ್ ಹಿಂದುಗಡೆ ಬಳ್ಳಾರಿ, 583101
Phone: 9980346474

Synopsys

‘ನಾನು ಮತ್ತು ಕನ್ನಡಕ’ ಕೃತಿಯು ಕೆ. ಶಿವಲಿಂಗಪ್ಪ ಹಂದಿಹಾಳು ಅವರ ಲೇಖನಗಳ ಸಂಕಲನ. ವಿವಿಧ ವಸ್ತುಗಳನ್ನು ಆಯ್ಕೆ ಮಾಡಿಕೊಂಡಿರುವ ಲೇಖಕರು ಹೊಸ ಚಿಂತನೆಗಳೊಂದಿಗೆ ಬರಹವನ್ನು ಅರ್ಥಪೂರ್ಣವಾಗಿಸಿದ್ದಾರೆ. ವೈವಿಧ್ಯಮಯ ವಿಚಾರಗಳನ್ನೂ ವಿಶ್ಲೇಷಿಸಿದ್ದಾರೆ. 

 

About the Author

ಕೆ. ಶಿವಲಿಂಗಪ್ಪ ಹಂದಿಹಾಳು
(01 June 1983)

ಮಕ್ಕಳ ಸಾಹಿತಿ ಕೆ. ಶಿವಲಿಂಗಪ್ಪ ಹಂದಿಹಾಳು ಅವರು ಬಳ್ಳಾರಿ ಜಿಲ್ಲೆಯ ಹಂದಿಹಾಳು ಗ್ರಾಮದವರು. ವಿದ್ಯಾಭ್ಯಾಸ ಎಂ.ಎ., ಬಿ.ಇಡಿ (ಪಿ.ಹೆಚ್.ಡಿ).,ಎನ್.ಇ.ಟಿ.(ಕನ್ನಡ) ಪದವೀಧರರು. ಪ್ರಸ್ತುತ ಸ. ಹಿ. ಪ್ರಾ. ಶಾಲೆ ಹಂದಿಹಾಳ ಗ್ರಾಮದ ಶಾಲೆಯಲ್ಲಿ ಸಹ ಶಿಕ್ಷಕರು. ಬಳಪ (ಮಕ್ಕಳ ಮಾಸ ಪತ್ರಿಕೆ) ಸ್ಥಾಪಕ ಸಂಪಾದಕರಾಗಿ, ಕನಕ ಅಧ್ಯಯನ ಸಂಶೋಧನಾ ಸಂಸ್ಥೆಯಿಂದ ಹೊರತರುತ್ತಿರುವ ತತ್ವಪದಗಳ ಸಂಪುಟ ಸಂಪಾದನಾ ಕಾರ್ಯದಲ್ಲಿ ಬಳ್ಳಾರಿ ಜಿಲ್ಲೆಯ ಕ್ಷೇತ್ರ ತಜ್ಞರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕೃತಿಗಳು: ನಾನು ಮತ್ತು ಕನ್ನಡಕ (ಕವನ ಸಂಕಲನ), ಎಳೆಬಿಸಿಲು (ಮಕ್ಕಳ ಸಾಹಿತ್ಯ ಸಂಪದ), ಶಾವೋಲಿನ್  (ಇಂಗ್ಲಿಷ್ ಮೂಲ ಮಕ್ಕಳ ಕತೆಗಳು), ಆನಂದಾವಲೋಕನ (ಭಾರತೀಯ ಮಕ್ಕಳ ಸಾಹಿತ್ಯ ಕುರಿತು), ಬಳ್ಳಾರಿಯ ಬೆಡಗು (ಪ್ರಾಥಿನಿಧಿಕ ಕತಾ ಸಂಕಲನ), ದಿ ಯಂಗ್ ಸೈಂಟಿಸ್ಟ್, (ಮಕ್ಕಳ ಕಾದಂಬರಿ) ...

READ MORE

Related Books