ನಾನು ನೆನೆವ ಭವಿಷ್ಯ

Author : ಓ. ಎಲ್. ನಾಗಭೂಷಣಸ್ವಾಮಿ

Pages 78

₹ 30.00




Year of Publication: 2012

Synopsys

ಚೇತನ್ ತ್ರಿಪಾಠಿ ಅವರ ಎರಡನೆಯ ಕವನ ಸಂಕಲನ ’ದ ಫ್ಯೂಚರ್ ಐ ರಿಕಾಲ್’ನ ಅನುವಾದ ಇದು. ವಿಮರ್ಶಕ  ಓ. ಎಲ್. ನಾಗಭೂಷಣ ಸ್ವಾಮಿಯವರು ಇದನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಕನಕದಾಸರ ಬಯಲೊಳಗೆ ಆಲಯವೊ, ಆಲಯದೊಳಗೆ ಬಯಲೊ ಎಂಬ ಕೃತಿಯ ಜಿಜ್ಞಾಸೆ ಇಲ್ಲಿಯೂ ಇಣುಕುವುದು ವಿಶೇಷ. 

About the Author

ಓ. ಎಲ್. ನಾಗಭೂಷಣಸ್ವಾಮಿ
(22 September 1953)

ಓ ಎಲ್ ನಾಗಭೂಷಣ ಸ್ವಾಮಿ- ಹುಟ್ಟಿದ್ದು22 ಸೆಪ್ಟೆಂಬರ್ 1953,  ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ ಇಂಗ್ಲಿಷ್  (1873) , ಎಂ.ಎ. ಕನ್ನಡ(1975)ಪದವಿ,  ಎಂಡಿಟಿಡಿಬಿ ಕಾಲೇಜು ಮೈಸೂರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ,  ಸರ್ಕಾರಿ ಪ್ರಥಮ ದರ್ಜೆ ಕಾಲೇಜು. ಶಿಕಾರಿಪುರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆನೇಕಲ್. ಕನ್ನಡ ವಿಶ್ವವಿದ್ಯಾಲಯದಲ್ಲಿ ಭಾಷಾಂತರ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥರಾಗಿ ಸೇವೆ (1992-1998).  ಜನವರಿ2005 ರಲ್ಲಿ ಉದ್ಯೋಗದಿಂದ ಸ್ವಯಂ ನಿವೃತ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಕನ್ನಡ ವಿಶ್ವವಿದ್ಯಾನಿಲಯ ಕೆ. ಕೆ. ಬಿರ್ಲಾ ಫೌಂಡೇಷನ್, ಜೆ. ಕೃಷ್ಣಮೂರ್ತಿ ಪೌಂಡೇಷನ್ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹಲವು ಮಹತ್ವದ ...

READ MORE

Related Books